State News:
ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು
ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...
Hassan News:
ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...
Hassan News:
ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು.
ಸರಕಾರವು ಬಸ್ ಪಾಸ್ಗಳನು ಕಟ್ಟಡ...
Film News:
ಪವರ್ ಸ್ಟಾರ್ ಪವರ್ ಫುಲ್ ಪರ್ವ ಇದೀಗ ಕರುನಾಡಿನಲ್ಲಿ ಶುರುವಾಗಿದೆ. ಪುನೀತ್ ಪರ್ವಕ್ಕೆ ಇನ್ನೇನು ಬೆರಳೆನಿಕೆ ದಿನಗಳಷ್ಟೇ ಬಾಕಿ ಇದೆ. ದೊಡ್ಮನೆ ಕುಟುಂಬ ಪುನೀತ್ ಪರ್ವಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆ ಸಿದ್ದತೆ ಹೇಗಿದೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ…
ಅಪ್ಪು ಅಗಲಿ ಒಂದು ವರುಷಗಳಾಗುತ್ತ ಬಂತು ಅಕಾಲಿಕವಾಗಿ ಕಣ್ಮರೆಯಾದ ಅಪ್ಪು ಈಗ ಅಭಿಮಾನಿಗಳ ಆರಾಧನಾ...
State News:
ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...
Banglore News:
ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...
Mandya News:
ಭಾರತ್ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....
State News:
ದಿ. ಡಾ. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು.
https://karnatakatv.net/hassan-festival-hasanamba-temple/
https://karnatakatv.net/mahakumba-mela-kc-narayan-gowda/
https://karnatakatv.net/street-play-folk-songs-callfor/
Chikkamagaluru News:
ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...
Hassan News:
ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು.
ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...