Thursday, October 8, 2026

kannada news

ಫ್ಲೋರಿಡಾದಲ್ಲಿ ಭೀಕರ ಚಂಡಮಾರುತ..! ಜನರು ತತ್ತರ..!

International News: ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ. ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...

ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!

State News: ನಿರಂತರವಾಗಿ ಸಿಬಿಐ  ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್‌ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...

ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

State News: ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್‌ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...

“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

State news: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...

ಸೋನು ಗೌಡ ದರ್ಶನ್ ಬಗ್ಗೆ ಹೀಗಾ ಹೇಳೋದು..?!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್  ಅಂದ್ರೆ ಕರುನಾಡು ಮನೆ  ಮಗ ನಂತೆ  ಆರಾದನೆ ಮಾಡುತ್ತೆ  ಅಭಿಮಾನಿಗಳು ಡಿ ಬಾಸ್ ಅಂದ್ರೆ ದೇವರಂತೆ  ನೋಡ್ತಾರೆ. ಆದ್ರೆ  ಇದೀಗ  ಬಿಗ್  ಬಾಸ್ ಸ್ಪರ್ಧಿ  ಹೇಳಿರೋ  ಆ  ಒಂದು ಹೇಳಿಕೆಗೆ ಡಿ  ಬಾಸ್  ಅಭಿಮಾನಿಗಳು ಕೆರಳಿ  ಕೆಂಡವಾಗಿದ್ದಾರೆ. ದರ್ಶನ್  ತೂಗುದೀಪ  ಅಂದ್ರೆ ಅಭಿಮಾನಿಗಳ ಪಾಲಿನ ಅಭಿಮಾನದ  ದೀಪ. ಚಾಲೆಂಜಿಂಗ್  ಸ್ಟಾರ್ ...

ಕಲರ್ ಫುಲ್ ಪಾತರಗಿತ್ತಿ ಹಾರಾಟಕ್ಕೆ ಮನಸೋತ ನೆಟ್ಟಿಗರು..!

Special News: ತಿಳಿ ನೀಲಿ ಆಕಾಶದಲ್ಲಿ ಚಿಟ್ಟೆಗಳು ಸ್ವಚ್ಛಂದವಾಗಿ ಸುತ್ತಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಮೋನಾರ್ಕ್ ಬಟರ್‌ಫ್ಲೈ ಎಂದು ಕರೆಯಲ್ಪಡುವ ಈ ಚಿಟ್ಟೆಗಳ ವಿಡಿಯೋವನ್ನು ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಪೇಜ್ ಸದಾ ಕಾಲ ಪ್ರಾಣಿ ಪಕ್ಷಿಗಳ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ಆಗಾಗ ಟ್ವಿಟ್ಟರ್‌ನಲ್ಲಿ ಪೋಸ್ಟ್...

ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

Manglore News: ಮಂಗಳೂರಿನಲ್ಲಿ  ದಸರಾ  ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ...

ಕೋತಿಗಳನ್ನು ಕೊಂದು ಮರಕ್ಕೆ ನೇಣು ಹಾಕಿದ ನೀಚರು..!

Beedar News: ಬೀದರ್ ನಲ್ಲಿ ದುಷ್ಕರ್ಮಿಗಳು ಕೋತಿಗಳನ್ನು ಕೊಂದು ನೇಣು ಹಾಕಿದ್ದಾರೆ. ಬೀದರ್‌ನ ಭಾಲ್ಕಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು  ತಿಳಿದು ಬಂದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರವೊಂದಕ್ಕೆ ಯಾರೋ ಪಾಪಿಗಳು ನಾಲ್ಕು ಕೋಡಂಗಿಗಳನ್ನು ಹೊಡೆದು ನೇಣು ಹಾಕಿದ ಅಮಾನವೀಯ  ಘಟನೆ ನಡೆದಿದೆ. ನಾಲ್ಕು ಮಂಗಗಳಲ್ಲಿ ಎರಡು ಮೃತಪಟ್ಟರೆ, ಮತ್ತೆರಡರನ್ನು...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಮಗು ಬಿಟ್ಟು ಬಂದಿದ್ದು ಸಂಬಂಧ ಬೆಳೋಸೋದಕ್ಕಲ್ಲ…?! ಮಯೂರಿ ಹೀಗಂದಿದ್ಯಾಕೆ..?!

Bigboss News: ಬಿಗ್ ಬಾಸ್ ಸೀಸನ್ 9  ಇದೀಗ ಮತ್ತಷ್ಟು ಕಾವೇರುತ್ತಿದೆ. ಬಿಗ್   ಬಾಸ್  ಅಂಗಳದಲ್ಲಿ  ಇದೀಗ ಮತ್ತೆ ಜಗಳ  ಮನಸ್ತಾಪಗಳು  ಶುರುವಾಗಿದೆ. ಮಯೂರಿಯವರು ಹಸುಗೂಸನ್ನು  ಮನೆಯಲ್ಲಿ  ಬಿಟ್ಟು  ಸ್ಪರ್ಧೆಗಾಗಿ ಬಿಗ್ ಬಾಸ್  ಪ್ರವೇಶಿಸಿದ್ದಾರೆ. ಇದೀಗೆ ಮಯೂರಿ ನೇಹ ಗೌಡ  ಮೇಲೆ ಗರಂ ಆಗಿದ್ದಾರೆ. ಮಯೂವರಿ ಎಲ್ಲರಿಗಿಂತ  ಮೊದಲೇ ಊಟ ಮುಗಿಸುತ್ತಾರೆ  ಎಂಬ ವಿಚಾರವಾಗಿ ನೇಹ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img