Dasara News:
ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ...
State News:
ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ....
National News:
ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್‌ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...
Film News:
ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ ಏನು ಮಾಡಿದ ಗೊತ್ತಾ ಆತನ ಅಭಿಮಾನದ ವೀಡಿಯೋ ಈಗ ಫುಲ್ ವೈರಲ್ ...
Film News:
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ ಪ್ರಚಾರ ಸ ಕ್ಕರೆ ನಾಡಿನಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆಯಂತೆ. ಡಿ ಬಾಸ್ ಅಭಿಮಾನಿಗಳಿಗೆ ಹೀಗೊಂದು ಕರೆಯೋಲೆ ಬಂದಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಅ,ವೈಟೆಡ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿಯೂ...
Film News:
ಡಿ ಬಾಸ್ ಅಭಿಮಾನದ ಕೂಗು ಇದೀಗ ದೇಶದಿಂದಾಚೆಗೂ ಜೋರಾಗಿಯೇ ಕೇಳಿ ಬರುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೋಸ್ಟ್ ಅವೈಟೆಡ್ ಸಿನಿಮಾ ಪ್ರಚಾರ ವಿದೇಶದಲ್ಲಿ ನಡೆದಿದೆ.
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ಮೋಸ್ಟ್ ಅ ವೈಟೆಡ್ ಸಿನಿಮಾ ಕ್ರಾಂತಿ ಚಿತ್ರದ ಪ್ರಚಾರ ಭರದಿಂದ ಸಾಗುತ್ತಿದೆ. ಇದೀ ಗ ದೇಶದಾಚೆಗೂ ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...
Mumbai News:
ಬುರ್ಖಾ ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...
State News:
‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...
Dasara Special:
ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...
Mandya News:
ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಳು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಂದ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...