Manglore News:
ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...
Banglore News:
ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಖಾಸಗಿ ಉದ್ಯೋಗಿ ಸುಮನ್ ಎಂದು ಗುರುತಿಸಲಾಗಿದೆ. ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್‍ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ....
Mandya
ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ.
ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...
Film News:
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ ಹೀರೊ. ಹೌದು ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ ಬಗ್ಗೆ...
Film News:
ಗುರುಗಳೇ ನೀವೇನು ಭಯಪಡಬೇಡಿ ನೀವು ನನ್ನ ಸಿನಿಮಾದಲ್ಲಿ ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ ನಾನಿದ್ದೇನೆ ನಿಮ್ಮ ಜೊತೆ ಎಂದು ಆ ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ ಆ ನಟ ಗುರುಗಳಿಗೆ ಹೀಗೆ ಹೇಳಿದ್ಯಾಕೆ ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...
Banglore News:
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...
Special News:
ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್ ಹುಲಿ ಮತ್ತು ಆಫ್ರಿಕನ್ ಸಿಂಹದ ನಡುವಿನ...
Film News:
ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...
National News:
ಇಬ್ಬರು ಭಯೋತ್ಪಾದಕರು ಬಂಧನವಾದ ಪ್ರಕರಣ ಬೆಳಕಿಗೆ ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್ ಇಕ್ಬಾಲ್ ಮತ್ತು ಬಲ್ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...
Jaipura News:
ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
Hubli: ದೇಶದ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 25 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಸೇವಾ ಜ್ಯೋತಿ ಯಾತ್ರೆ...