Technology News:
ವಾಟ್ಸಾಪ್ ಇದೀಗ ಅಪ್ಲಿಕೇಶನ್ ದಿನಾಂಕದ ಮೂಲಕ ಸಂದೇಶಗಳನ್ನು ಹುಡುಕುವ ಫೀಚರ್ ಅನ್ನು ತರುವಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ ಎಂದು ತಿಳಿದು ಬಂದಿದೆ. ವಾಟ್ಸಪ್ ಈಗಾಗಲೇ ತನ್ನ ಬೀಟಾ ಆವೃತ್ತಿಯಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಲು ಬಿಡುಗಡೆಗೊಳಿಸಿದೆ. ‘ಸರ್ಚ್ ಮೆಸೇಜ್ ಬೈ ಡೇಟ್” ಎಂದು ಬರೆಯಲಾದ ಇದರ ಸ್ಕ್ರೀನ್‌ಶಾಟ್ ಅನ್ನೂ ವೆಬ್‌ಸೈಟ್ ಹಂಚಿಕೊಂಡಿದೆ. ವಾಟ್ಸಾಪ್...
Technology News:
ಗೂಗಲ್ ಹಿಂದೆ ಪಿಕ್ಸೆಲ್ ಫೋನ್‌ಗಳನ್ನು ಚೀನಾದಲ್ಲಿ ತಯಾರಿಸಲು ಪ್ರಾರಂಭಿಸಿತ್ತು. 2019ರಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ವ್ಯಾಪಾರದ ಉದ್ವಿಗ್ನತೆ ಉಂಟಾಗಿ, ತನ್ನ ತಯಾರಿಕಾ ಸ್ಥಳವನ್ನು ವಿಯೆಟ್ನಾಂಗೆ ಬದಲಾಯಿಸಲು ನರ‍್ಧರಿಸಿತ್ತು. ಆದರೂ ಕೋವಿಡ್ ಪ್ರಭಾವದಿಂದಾಗಿ ಪಿಕ್ಸೆಲ್‌ನ 6ನೇ ಸರಣಿಯನ್ನು ಚೀನಾದಲ್ಲಿಯೇ ತಯಾರಿಸಬೇಕಾಯಿತು. ಇದೀಗ ಕಂಪನಿ ತನ್ನ ಕೆಲವು ಸಾಧನಗಳನ್ನು ಸಂಗ್ರಹಿಸಲು ಕಷ್ಟಪಡುತ್ತಿರುವ ಕಾರಣ ಫೋನ್...
Technology news:
ಪೇಟಿಎಂ ಗೂ ಇಡಿ ಶಾಕ್ ಎದುರಾಗಿದೆ.ಇತ್ತೀಚೆಗೆ ಇಡಿ ಆನ್‌ಲೈನ್ ಪಾವತಿಗಳ ವೇದಿಕೆಗಳಾದ ರೇಜರ್‌ಪೇ, ಪೇಟಿಯಂ ಹಾಗೂ ಕ್ಯಾಶ್‌ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ...
National News:
ಬಿಜೆಪಿ ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...
Jammu and Kashmeer News:
ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
National News:
ಬಿಜೆಪಿಯ ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ‍್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ ಎಂದು ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....
Banglore News:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...
Banglore News:
ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ ಬಂದಿದೆ. ಬುರ್ಕಾ ಧರಿಸಿ ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...
Chikkamagaluru News:
ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ ಕಂದಕ ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
https://karnatakatv.net/dks-files-talk/
https://karnatakatv.net/ballari-vims-hospital-sadan-session/
https://karnatakatv.net/mandya-drivers-protest/
Film News:
ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...
Hubli News: ರಾಹುಲ್ ಗಾಂಧಿ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ...