Tuesday, October 6, 2026

kannada news

“ಮೋದಿಯಿಂದಾಗಿ ಭಾರತವು ಉತ್ತಮವಾಗಿದೆ” ಮೋದಿಯನ್ನು ಬಣ್ಣಿಸಿದ ಟ್ರಂಪ್

National News: ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ. ನನ್ನ ಸ್ನೇಹಿತ, ಪ್ರಧಾನಿ ಮೋದಿ...

ಎರಡನೇ ರಾಣಿ ಎಲಿಜಬತ್ ಆರೋಗ್ಯದಲ್ಲಿ ಏರುಪೇರು..! ಭಯಬೇಡವೆಂದು ಲಿಜ್ ಟ್ರಸ್ ಟ್ವೀಟ್

International News: ಎರಡನೇ ರಾಣಿ ಎಲಿಜಬತ್ ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಹಾಗು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ...

ರಿಯಲ್ ಮೀ ಹೊಸ ಫೋನ್…! ಬೆಲೆಯಲ್ಲೂ, ಕಲರ್ ನಲ್ಲೂ ಶೈನಿಂಗ್ …!

Technology News: ಭಾರತದಲ್ಲಿ ರಿಯಲ್ ಮಿ ಸಿ33 ಅನಾವರಣಗೊಂಡಿದೆ. ಈ ಫೋನ್ 10,000 ರೂ. ಒಳಗಡೆ ಬಿಡುಗಡೆ ಆಗಿದೆ.  ಬರೋಬ್ಬರಿ 50 ಮೆಗಾಫಿಕ್ಸೆಲ್ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ನೀಡಲಾಗಿದೆ. ರಿಯಲ್ ಮಿ C33 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ.  3GB RAM + 32GB ಸ್ಟೋರೇಜ್​ಗೆ 8,999 ರೂ. ನಿಗದಿ ಮಾಡಲಾಗಿದೆ. 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,999 ರೂಪಾಯಿ  ಇದೆ. ಈ ಫೋನ್ ಅಕ್ವಾ ಬ್ಲೂ, ಸ್ಯಾಂಡಿ ಗೋಲ್ಡ್ ಮತ್ತು ನೈಟ್ ಸಿಯಾ ಕಲರ್​ನಲ್ಲಿ ಖರೀದಿಗೆ...

ಫೂಟೇಜ್ ಕ್ಯಾಮೆರಾ 2 ಆಪ್ ನಿಮ್ಮ ಪೋಟೋಗೆ ಮೆರುಗು ನೀಡುವುದು…!

Technology News: ಫೋನಿನ ಕ್ಯಾಮರಾ ಹೇಗೆ ಇರಲಿ ಈ ಆಪ್ ನಿಮಗೆ ಖಂಡಿತಾ ಉಪಯುಕ್ತ. ಅಂತಹ ಸುಂದರ ಫೋಟೋ ಎಫೆಕ್ಟ್ ಗಳು ಇದರಲ್ಲಿವೆ. ಫೂಟೇಜ್ ಕ್ಯಾಮೆರಾ 2 ಕ್ಯಾಮೆರಾ ಆಪ್‌ ಆಂಡ್ರಾಯ್ಡ್‌ ಬಳಕೆದಾರರಿಗೆ ಉಚಿತ ಮತ್ತು ಪಾವತಿಸಿದ ಆವೃತ್ತಿಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್‌ನ ಇಂಟರ್ಫೇಸ್ ಸಾಕಷ್ಟು ವಿಸ್ತಾರವಾಗಿದೆ ಆದರೆ ಸಂಕೀರ್ಣವಾಗಿಲ್ಲ. ನೀವು ಫೋಟೋ, ವಿಡಿಯೋ, ಬರ್ಸ್ಟ್,...

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಸೇರ್ಪಡೆಯಾಯಿತು ಡ್ರೋನ್ ಸಮೂಹ..!

National News: ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ  ಡ್ರೋನ್‌ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ...

ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!

Hassan News: ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ.  ಹಾಸನದ  ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ  ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...

ವಿಪಕ್ಷಕ್ಕೆ ವೀಡಿಯೋ ಮೂಲಕ ಬಿಜೆಪಿ ಟಾಂಗ್…!

Banglore News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ ೨೩ ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರಿಗೆ  ಓಡಾಟಕ್ಕೆ ಸಿದ್ಧವಾಗಿದೆ ಎಂದು ರ‍್ನಾಟಕ ಬಿಜೆಪಿ ಪ್ರಕಟಿಸಿದೆ. ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, "ನಿಮ್ದೇ ಈ ಹೈವೆ" ಎಂದು ಟ್ವೀಟ್ ಮಾಡಿದೆ. ವಿಡಿಯೋ ಹಾಕುವುದರ...

ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!

Mandya News: ಮಂಡ್ಯ :- ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ದಕ್ಷಿಣ ಕನ್ನಡ...

ಹುಲಿಯೊಂದಿಗೆ ಹೋರಾಡಿ ಮಗುವನ್ನು ರಕ್ಷಿಸಿದ ತಾಯಿ…!

Special News: ತಾಯಿ  ಪ್ರೀತಿನೆ ಹಾಗೆ  ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ  ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ  ಹಾಗೆಯೇ ಇದೆ. ತನ್ನ ಮಗುವನ್ನು  ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ  ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ  ದೇವರಾಗಿದ್ದಾಳೆ. ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ  ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 25...

ಹಕ್ಕಿ ಗೂಡಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತ…!

Kasaragod News: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಅನ್ವಯ ತಲಪಾಡಿಯಿಂದ ಚೆರ್ಕಳವರೆಗಿನ ಮೊದಲ ರೀಚ್‍ನ ಕಾಮಗಾರಿ ಭರದಿಂದ ಸಾಗುತ್ತಿತ್ತು.  ಆದರೆ ಈ ಮಧ್ಯೆ ಹಾವಿನ ಮೊಟ್ಟೆ ದೊರೆತಿದೆ ಎಂದು ಹೆದ್ದಾರಿ ದುರಸ್ತಿ ಸ್ವಲ್ಪ ಸಮಯ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಅಂತಹುದ್ದೇ ಮತ್ತೊಂದು ವಿಚಾರಕ್ಕೆ ಈ ಹೆದ್ದಾರಿ ಕಾರ್ಯ ಸ್ಥಗಿತಗೊಂಡಿದೆ. ಚೆರ್ಕಳ ಜಂಕ್ಷನ್‍ನಲ್ಲಿರುವ ರಾಜ್ಯ ಹಾಗೂ ರಾಷ್ಟ್ರೀಯ...
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img