Karnataka News:
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್ ಸಂಭಾಷಣೆಯ ಆಡಿಯೋ ಒಂದು ವೈರಲ್ ಆಗಿತ್ತು.ಇಬ್ಬರು ಮಹಿಳೆಯರು ಫೋನ್ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...
Banglore News:
ಬೆಂಗಳೂರಿಗರು ಸದ್ಯ ಮಳೆಯಿಂದಾಗಿ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ತುಂಬಿದ ನೀರಿನಿಂದಾಗಿ ಓಡಾಡಲಾಗದೆ ಮನೆಯಲ್ಲೇ ಉಳಿಯುವಂತಾಗಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರಿನಿಂದಾಗಿ ವಾಸ್ತವ್ಯಕ್ಕೂ ತುಂಬಾ ತೊಂದರೆಯಾಗುತ್ತಿದೆ.ಜೊತೆಗೆ ಇದೀಗ ವಿಧಾನ ಸೌಧಕ್ಕೆ ಕೂಡಾ ಜಲ ಕಂಟಕ ಎದುರಾಗಿದೆ. ವಿಧಾನ ಸೌಧದ ಕ್ಯಾಂಟೀನ್ ಸಂಪೂರ್ಣವಾಗಿ ಜಲಾವೃತವಾಗಿದೆ. ಜಲಾವೃತವಾಗಿರುವ ಕ್ಯಾಂಟೀನ್ ಇದೀಗ ಬಂದ್ ಮಾಡಲಾಗಿದೆ. ಕ್ಯಾಂಟೀನ್ ನಲ್ಲಿರುವ ಚಯರ್ ಟೇಬಲ್ ...
Chithradurga News:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೋಕ್ಸೋ ಕೇಸ್ ನಡಿ 3 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ನಿರಂತರ ಪ್ರಶ್ನೆಗಳ ಸುರಿಮಳೆಯಿಂದ ವಿ ಚಾರಣೆ ಕೂಡಾ ನಡೆಸಲಾಯಿತು. ಪುರುಷತ್ವ ಪರೀಕ್ಷೆ ಜೊತೆಗೆ ಕೂದಲು ಉಗುರು ರಕ್ತ ಸ್ಯಾಂಪಲ್ ಗಳನ್ನು ಎಫ್ ಎಸ್ ಎಲ್ ಗೂ ಕಳುಹಿಸಲಾಯಿತು. ತದನಂತರ ಶ್ರೀಗಳನ್ನು ನ್ಯಾಯಾಂಗದ ಮುಂದೆ ಹಾಜರು...
Banglore News:
ಬೆಂಗಳೂರಿನಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ. ಇತ್ತ ಇದೀಗ ರಣ ಮಳೆಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಸಾಮಾನ್ಯ ಮಳೆ ಬಾರದೆ ಇದ್ದರೆ ಜನರು ಕುಡಿಯುವ ನೀರಿಗೆ ಪರದಾಡುವುದು ನೋಡಿದ್ದೇವೆ ಆದರೆ ಇಲ್ಲಿ ಸಂಪೂರ್ಣ ಉಲ್ಟಾ ಆಗಿದೆ. ಅಧಿಕ ಮಳೆಯಿಂದಾಗಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಗಂಡಾಂತರ ಎದುರಾಗಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ...
Honnavara News:
ಸದ್ಯ ಡಿ ಬಾಸ್ ಫ್ಯಾನ್ಸ್ ತಾವೇ ಕ್ರಾಂತಿ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದಾರೆ. ಹೌದು ದರ್ಶನ್ 2 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಅಬ್ಬರಿಸೋದಕ್ಕೆ ರೆಡಿಯಾಗಿದ್ದಾರೆ. ಒಂದೆಡೆ ಕ್ರಾಂತಿ ಸಿನಿಮಾದ ಕೆಲವೊಂದು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುತ್ತಿದ್ರೆ. ಮತ್ತೊಂದೆಡೆ ಅದೇ ಪೋಸ್ಟರ್ ಹಿಡಿದು ಅನೇಕ ಅಭಿಮಾನಿಗಳು ತನ್ನ ನೆಚ್ಚಿನ...
Banglore News:
ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.
ಕೇರಳದ...
Banglore News:
ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ ಮಹಿಳೆ ಮೇಲೆ ಗುಡುಗಿದ್ದಾರೆ. ಅಧಿಕಾರಿಗಳ ಜೊತೆ ಕೆರೆ ಕೋಡಿ ವೀಕ್ಷಣೆ ಮಾಡಲು ಬಂದಂತಹ ಲಿಂಮಬಾವಲಿಗೆ ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ ಪತ್ರ ನೀಡಲು ಬಂದಿದ್ದಾರೆ ಈ ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ ಸಿಕ್ಕಾಪಟ್ಟೆ ಎಗೆರಾಡಿದ್ದಾರೆ. ರಾಜಕಾಲುವೆ...
kasaragod news:
ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...
Bigboss News:
ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ.
ಹೌದು ಸೋನು ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು ಮಾಡಿದರು ,ಆದರೆ ಅವರ ಕಳಪೆ ಪ್ರದರ್ಶನ...
Film News:
ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್ ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ…
ಸೂಪರ್ ಸ್ಟಾರ್ ಉಪೇಂದ್ರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಒಂದು ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...