Film News:
'ಕ್ವಾಟ್ಲೆ' ಸಿನಿಮಾ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...
Dehali News:
ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...
Banglore Crimes:
ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಯುವತಿಗೆ ಮದ್ಯ ಕುಡಿಸಿ...
Banglore News:
ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ...
Film News:
ಕನ್ನಡ ಚಲನಚಿತ್ರದ ಚಿನಕುರುಳಿ ಚೆಲುವಿನ ಚಿತ್ತಾರ ಮೂಲಕ ಹೊಸ ಸೆನ್ಸೇಶನ್ ಸೃಷ್ಟಿಸಿದ ಅಮೂಲ್ಯ ಇದೀಗ ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತನ್ನ ಮಕ್ಕಳ ಫೋಟೋ ಶೂಟ್ ಮಾಡಿ ಅಭಿಮಾನಿಗಳಿಗೆ ತನ್ನ ಮಕ್ಕಳನ್ನು ಪರಿಚಯಿಸಿದ್ದರು. ಇದೀಗ ಮತ್ತೆ ಅಮೂಲ್ಯ ತನ್ನ ಮಕ್ಕಳ ವಿಭಿನ್ನ ರೀತಿಯ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ...
Crime Story:
ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ...
Technology News:
ಜನಪ್ರಿಯ ಇನ್‌ಸ್ಟಂಟ್ ಮೆಸೆಜ್ ಆಪ್ ವಾಟ್ಸಾಪ್ ಇದೀಗ ಆಪಲ್ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ.
ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್...
Manglore News:
ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಹೇಳಿದ್ದಾರೆ.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...
Film News:
ಕರುನಾಡ ಚಕ್ರವರ್ತಿ ಸುದೀಪ್ ಹಾಗು ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋ ಇದೀಗ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ದಚ್ಚು ಕಿಚ್ಚ ಒಟ್ಟಾಗಿ ತೆರೆ ಮೇಲೆ ಬರುತ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿದೆ. ಹಾಗಿದ್ರೆ ಏನಿದರ ನಿಜ ವಿಚಾರ …?ಇಲ್ಲಿದೆ ಕಂಪ್ಲೀಟ್ ಕಹಾನಿ.
ಕಿಚ್ಚ ಸುದೀಪ್ ...
Chithradurga News:
ಇಬ್ಬರು ಅಪ್ರಾಪ್ತ ಬಾಲಕಿಯರ ದೂರಿನ ಅನ್ವಯವಾಗಿ ಪೋಕ್ಸೋ ಕೇಸ್ ನಡಿ ಮುರುಘ ಶ್ರೀಗಳನ್ನು ಬಂಧಿಸಲಾಗಿತ್ತು ಆದರೆ ಅಕಸ್ಮಾತ್ ಆಗಿ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದ ನಂತರ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆದರೆ ಕೋರ್ಟ್ ಗೆ ಹಾಜರು ಪಡಿಸಬೇಕಾಗಿದ್ದರು ಬೆಳಗ್ಗೆ 11 ಗಂಟೆಗೆ ಹಾಜರು ಮಾಡಲು ವಿಳಂ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...