Special News:
2ವರ್ಷದ ಬಳಿಕ ಈ ಬಾರಿ ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ಇದೆ. ಭಕ್ತರು ನಾನಾ ರೀತಿಯಲ್ಲಿ ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಇಲ್ಲಿ ಗಣೇಶನ ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ.
ಜೆಮ್ಶೆಡ್ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ...
K erala News:
ಇಂದು ಮೋದಿ ಮಂಗಳೂರು ಭೇಟಿ ಹಿನ್ನಲೆ ಮಂಗಳೂರು ಫುಲ್ ಸನ್ನದ್ಧವಾಗಿದೆ. ಮಂಗಳೂರಿಗೆ ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ ಇಂದು ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...
Chithradurga News:
ಮುರುಘ ಮಠದ ಹಿಂಬಾಗಿಲಿಂದ ಮುರುಘ ಶ್ರೀಯನ್ನು ಅರೆಸ್ಟ್ ಮಾಡಲಾಗಿತ್ತು. ಕಾವಿ ಪೇಠ ತೆಗೆದು ಬಿಳಿ ಬಟ್ಟೆಯೊಂದಿಗೆ ನ ಶ್ರೀಗಳು ಶರಣಾಗಿದ್ದರು. ನಿನ್ನೆ ಸಂಜೆ ಅರೆಸ್ಟ್ ಆಗಿದ್ದ ಮುರುಘ ಶ್ರೀಗಳಿಗೆ ಇದೀ ಗ ಎದೆನೋವು ಕಾಣಿಸಿ ಕೊಂಡಿದೆ. ಚಿತ್ರದುರ್ಗದ ಜಿಲ್ಲಾಆಸ್ಪತ್ರೆಯಲ್ಲಿ ಎಲ್ಲಾ ಪರೀಕ್ಷೆಗಳಿಗಾಗಿ ಕರೆದೊಯ್ಯಲಾಗಿದೆ. ಈಗಾಗಲೇ ಇಸಿಜಿ ನಡೆಸಲಾಗಿದೆ. ಈ ಸ್ಥಳದಲ್ಲಿ ಎಸ್.ಪಿ ಪರಶುರಾಮ್...
UttharPradesh News:
ಉತ್ತರ ಪ್ರದೇಶದಲ್ಲಿ ರಕ್ಕಸ ಮಳೆಯಿಂದಾಗಿ ಗಂಗೆ ಉಗ್ರ ರೂಪ ತಾಳಿ ಪ್ರವಾಹವನ್ನೇ ಸೃಷ್ಟಿ ಮಾಡುತ್ತಿದ್ದಾಳೆ. ಪ್ರವಾಹಕ್ಕೆ ದೋಣಿಯೊಂದು ಮುಳುಗಡೆಯಾಗಿ 7 ಮಂದಿ ಜಲ ಸಮಾಧಿಯಾಗಿದ್ದಾರೆ.
ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಧ್ಯಾ...
Manglore News:
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...
Chithradurga News:
ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ...
National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
Film News:
ಮೋಹನ್‌ಲಾಲ್ ಮಲಯಾಳಂ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಸದಾ ಬ್ಯುಸಿ ಇರುವ ಈ ನಟ, ಈಗಲೂ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಮಾಯಿ ಮಾಡುವಂತಹ ಚಾರ್ಮ್ ಹೊಂದಿದ್ದಾರೆ. ಸದ್ಯ ಅವರೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ವಿಶೇಷವೆಂದರೆ, ಆ ಸಿನಿಮಾಗೆ ಕನ್ನಡದ ನಿರ್ದೇಶಕರೊಬ್ಬರು ಡೈರೆಕ್ಷನ್ ಮಾಡಲಿದ್ದಾರೆ.
ಹೌದು, ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ...
Mandya News:
ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...
Yalandoor News:
ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...