Banglore News:
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ ಅನೇಕ ವಿಚಾರಗಳ ಕುರಿತು ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು.
https://karnatakatv.net/banglore-cm-bommayi-city-rounds/
https://karnatakatv.net/former-cm-hd-kumaraswamy-hits-back-at-pratap-simha/
https://karnatakatv.net/former-mla-md-lakshminarayana-resigns-after-another-congress-wicket-falls/
Mysoor News:
ರಾಜ್ಯದಲ್ಲಿ ಮಾರಕ ಎಚ್1 ಎನ್1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ.
ಮೃತ ಛಾಯಾಗೆ 4 ವರ್ಷದ...
tTechnology News:
ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್ (https://book.olaelectric.com/) ಮೂಲಕ...
Film News:
ಅಪ್ಪು ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ ಜೀವಂತ. ಇದೀಗ ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ ಮ್ಯಾನ್” ಅಪ್ಪು ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...
National News:
ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....
Banglore News:
ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತಹಳ್ಳಿ ಭಾಗದಲ್ಲಿ ಸಿಎಂ ರೌಂಡ್ಸ್ ಹಾಕಲಿದ್ದಾರೆ.
ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...
International News:
ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸುವಾಗ ಪ್ರವಾಸಿಯಾಗಿದ್ದ 34 ವರ್ಷದ ಭಾರತೀಯ ಗರ್ಭಿಣಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಅವರು ಆಗಸ್ಟ್ 31 ರಂದು ರಾಜೀನಾಮೆ ನೀಡಿದ್ದಾರೆ.
ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಭಾರತೀಯ ಮೂಲದ ಗರ್ಭಿಣಿಯೂ ಹೃದಯ ಸ್ತಂಭನಕ್ಕೆ ಒಳಗಾಗಿ ಲಿಸ್ಬನ್‌ನಲ್ಲಿ ಸಾವನ್ನಪ್ಪಿದ್ದರು
ಪೋರ್ಚುಗೀಸ್ ಸರ್ಕಾರವು...
Film News:
ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...
Film News:
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...
National News:
ಜನಪ್ರಿಯ ಥಾಯ್ಲೆಂಡ್ ಯೂಟ್ಯೂಬರ್ ಒಬ್ಬರು ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ.
ತನ್ನ ಇನ್ಸ್ಟಾಗ್ರಾಮ್...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...