Monday, October 5, 2026

kannada news

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

Bollywood News: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ. 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ. ಇನ್ನು ವಂಚನೆ ಹಾಗೂ...

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

Kolar News: ಕೋಲಾರದಲ್ಲಿ ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ  ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ ಎಂದು  ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ...

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ವಾಟ್ಸ್ಯಾಪ್ ನಲ್ಲಿ ಇನ್ನು ಜಯೋ ಶಾಪಿಂಗ್ ಸಾಧ್ಯ..!

Technology News: whatsapp ಮೂಲಕ ಜಿಯೋ ಮಾರ್ಟ್ ಶಾಪಿಂಗ್ ಸೇವೆ ಒದಗಿಸುವ ಕುರಿತಂತೆ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್‌ ಝುಕರ್‌ಬರ್ಗ್ ಅವರು ಸಹ ತಿಳಿಸಿದ್ದು, "ಭಾರತದಲ್ಲಿ ಜಿಯೋ ಮಾರ್ಟ್‌ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ವಾಟ್ಸಾಪ್‌ನಲ್ಲಿ ಇದೇ ಮೊದಲ ಬಾರಿಗೆ ಸಮಗ್ರ ಶಾಪಿಂಗ್‌ ಅನುಭವವನ್ನು ನಾವು ಒದಗಿಸುತ್ತಿದ್ದೇವೆ. ಜಿಯೋಮಾರ್ಟ್‌ನಿಂದ ದಿನಸಿಯನ್ನು ವಾಟ್ಸಾಪ್‌ನಲ್ಲೇ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

Belthangadi  News: ಉಜಿರೆ ಚಾರ್ಮಾಡಿ ರಸ್ತೆಯ  ಅನುಗ್ರಹ  ಶಾಲೆಯ  ಬಳಿ  ಇರುವ ಅನರ್  ಟಯರ್ ಅಂಗಡಿಗೆ ಬೆಂಕಿ  ತಗುಲಿದ ಘಟನೆ ನಡೆದಿದೆ.  ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ  ಅನಾಹುತ ಸಂಭವಿಸಿದ್ದು ಕಾರಣ  ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ  ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ  ದಳದವರು ಬಂದು ಬೆಂಕಿ ನಂದಿಸುವ...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು…?!

Technoligy News: ಇದು ಎಂಜಿನ್  ಅಲ್ಲ ವಾಹನ ಚಾಲಕನ ಹೃದಯ ಎಂಬ ಮಾತು ಸದ್ಯ  ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರೊ ಮಾತು. ಆದರೆ ಈ ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು ಅನ್ನೋದೆ ಸದ್ಯದ ಪ್ರಶ್ನೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಎಂಜಿನ್ ಸರಿಯಾಗಿ ಕಾರ್ಯನಿರ್ವಹಿಸಲು, ಅದರ ತಾಪಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಇದಕ್ಕಾಗಿ ಎಂಜಿನಿಯರ್‌ಗಳು ಬೈಕ್‌ನ ಎಂಜಿನ್ ಅನ್ನು ತಂಪಾಗಿರಿಸಲು ಹಲವು...

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

Film News: ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. 'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ಅದ್ಭುತವಾದ ನಟನೆ,...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img