Sunday, October 4, 2026

kannada news

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...

ವಾಟ್ಸ್ಯಾಪ್ ಕಾಲ್ ರೆಕಾರ್ಡ್ ಮಾಡುವುದು ಇನ್ನು ಸಾಧ್ಯ…!

Technology News: ಸಾಮಾನ್ಯವಾಗಿ ವಾಟ್ಸ್​ಆ್ಯಪ್​ ಕರೆ ಬಂದಾಗ ಸ್ಪೀಕರ್ ಆನ್ ಮಾಡಿ, ಇನ್ನೊಂದು ಮೊಬೈಲ್ ಮೂಲಕ ರೆಕಾರ್ಡ್ ಮಾಡಬಹುದು. ಇತ್ತೀಚೆಗೆ ಬಿಡುಗಡೆ ಆಗಿರುವ ಬಹುತೇಕ ಎಲ್ಲ ಸ್ಮಾರ್ಟ್​ಫೋನ್​ಗಳಲ್ಲಿ ಅಟೋಮ್ಯಾಟಿಕ್ ಕಾಲ್ ರೆಕಾರ್ಡ್ ಆಯ್ಕೆ ನೀಡಲಾಗುತ್ತಿದೆ. ಇದರಿಂದ ಬಳಕೆದಾರರಿಗೆ ತುಂಬಾ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ವಾಟ್ಸ್​ಆ್ಯಪ್​ನಲ್ಲಿ ಕರೆ ಬಂದರೆ ಅದು ರೆಕಾರ್ಡ್ ಮಾಡುವುದಿಲ್ಲ. ಪ್ರತಿ ತಿಂಗಳು ವಾಟ್ಸ್ಆ್ಯಪ್​ನಲ್ಲಿ...

ರಮ್ಯಾ ಮದುವೆನಾ.? ಹೊಸ ಸಿನಿಮಾನಾ.? ಕುತೂಹಲ ಮೂಡಿಸಿದ ರಮ್ಯಾ ಪೋಸ್ಟ್

Film News: ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...

ಒಬ್ಬನಿಗಾಗಿ ಇಬ್ಬರ ಜಗಳ, ತ್ರಿಕೋನ ಪ್ರೇಮದಿಂದ ಕಾಲ್ಕಿತ್ತ ಪ್ರಿಯಕರ…!

Maharashtra News: ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು  ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್‌ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್‌ಗೆ...

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

Banglore News: ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...

ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!

Chikkaballapura News: ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!

Film News: ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. 'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...

ಗಣೇಶನ ಅವತಾರದಲ್ಲಿ ಡಿಬಾಸ್, ಅಪ್ಪು, ಯಶ್.!

Banglore news: ದೇಶಾದ್ಯಂತ ಗಣೇಶ ಹಬ್ಬದ ಸೊಗಡು ಕಳೆಗಟ್ಟಿದೆ. ಗಣೇಶ ಹಬ್ಬವನ್ನು ಜಾಂ ಜೂಂ ಅಂತ ಮಾಡೋ  ಹುಮ್ಮಸ್ಸು ಕಾಣುತ್ತಿದೆ. ಇದರ ಜೊತೆ  ಮತ್ತೊಂದು ವಿಶೇಷ ಸುದ್ದಿ ಸಿಕ್ಕಿದೆ. ಹೌದು ಈ ಬಾರಿ ಗಣೇಶ ನ ಜೊತೆ ಸ್ಟಾರ್ ನಟರೂ ನಿಮ್ಮ ಮನೆಗೆ ಬರಲಿದ್ದಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ಕೊರೋನಾ ಕಾರಣದಿಂದಾಗಿ ಕಳೆದ ಎರಡು...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img