Bigboss News:
‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ.
‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...
Bollyood News:
ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...
Banglore News:
ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.
ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹೈಕೋರ್ಟ್ ಈದ್ಗಾ...
Film News:
ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...
Banglore News:
ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ.
ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...
Kerala News:
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...
Mandya News:
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ ದೇಣಿಗೆ ನೀಡಿದರು.
ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...
Manglore News:
ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...
Technology News:
ಮನೆಯಲ್ಲಿ ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...
Technology News:
ಮೈಕ್ರೋಸಾಫ್ಟ್ (Microsoft) ವಿಂಡೋಸ್‌ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್‌ವೇರ್, ವೈರಸ್‌ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.
ವಿಂಡೋಸ್ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ‘ಹೆಚ್ಚು‘ ಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್ಗಳು ಸುಲಭವಾಗಿ ಕಂಪ್ಯೂಟರ್‌ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್‌ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ...