Saturday, October 3, 2026

kannada news

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Tumkur News: ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...

ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

Banglore News: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ. ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ...

ಪವಿತ್ರ ಲೋಕೇಶ್ ಗೆ ಶೂಟಿಂಗ್ ಸೆಟ್ ನಲ್ಲಿ ಅವಮಾನ..!

Film News: ಒಂದು  ಕಾಲದ  ಟಾಪ್ ನಟಿ ಈಗ ಉತ್ತಮ ಪೋಷಕ ನಟಿಯಾಗಿ ಬಣ್ಣ ಹಚ್ಚುತ್ತಿರುವ ಪವಿತ್ರ ಲೋಕೇಶ್ ಇದೀಗ ಟಾಕ್ ಆಫ್  ದಿ ಇಂಡಸ್ಟ್ರಿ ಆಗಿದ್ದಾರೆ. ನಟ ನರೇಶ್ ಜೊತೆಗೆ ನಟಿ ಹೆಸರು ಸೇರಿಕೊಂಡಿದ್ದೇ ಇವರಿಗೆ  ಮುಳ್ಳಾಗಿ  ಪರಿಣಮಿಸಿದೆ.ಪವಿತ್ರಾ ಲೋಕೇಶ್ ಕಳೆದ ಕೆಲವು ವರ್ಷಗಳಿಂದ, ಅವರು ಹಿರಿಯ ನಾಯಕ-ಕಮ್-ಕ್ಯಾರೆಕ್ಟರ್ ಆರ್ಟಿಸ್ಟ್ ನರೇಶ್ ಅವರೊಂದಿಗಿನ ಡೇಟಿಂಗ್...

ಯಕ್ಷಗಾನನಕ್ಕೂ ತಟ್ಟಿದ ಧ್ವನಿವರ್ದಕಗಳ ನಿರ್ಬಂಧದ ಬಿಸಿ..!

Manglore News: ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...

ಭ್ರಷ್ಟಾಚಾರ ಆರೋಪದ ಬಗ್ಗೆ‌ ನ್ಯಾಯಾಂಗ ತನಿಖೆಯಾಗಬೇಕು: ಸಿದ್ಧರಾಮಯ್ಯ

Banglore News: ರಾಜ್ಯದಲ್ಲಿ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಹಾಕಿದ 40% ಕಮಿಷನ್ ಆರೋಪದ ಹೊಸ ಬಾಂಬ್ ರಾಜ್ಯದಲ್ಲಿ ಇದೀಗ ಸಿಡಿದೆದ್ದಿದೆ. 40% ಕಮಿಷನ್ ಆರೋಪವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬೆಂಗಳೂರಿನ‌ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಅವರು, ಕೆಂಪಣ್ಣ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ‌...

ಜಾನುವಾರುಗಳಿಗೆ ಆ್ಯಸಿಡ್ ಎರಚಿದ ಖತರ್ನಾಕ್ ಖದೀಮರು…!

Tamilnad news: ಕೊಯಂಬತ್ತೂರು: ಜಾನುವಾರುಗಳ ಮೇಲೆ ಕಿಡಿಗೇಡಿಗಳು ಗ್ಯಾಂಗ್  ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರು ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ...

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ದೇಶದಲ್ಲಿ ರಿಯಲ್ ಮೀ 9i 5G ಫೋನ್ ಇಂದಿನಿಂದ ಮಾರಾಟ ಆರಂಭ..!

Technology News: ಇಂದು (ಆಗಸ್ಟ್ 24) ಮಧ್ಯಾಹ್ನ 12 ಗಂಟೆಯಿಂದ ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ Realme 9i 5G ಸ್ಮಾರ್ಟ್‌ಫೋನ್ ಮಾರಾಟವಾಗುತ್ತಿದ್ದು, 90Hz ರಿಫ್ರೆಶ್ ರೇಟ್‌ ಸಾಮರ್ಥ್ಯದ 6.6-ಇಂಚಿನ ಡಿಸ್‌ಪ್ಲೇ, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 5,000mAh...

ವಿದೇಶದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ನಂ.1…!

Technology News: ರಾಯಲ್ ಎನ್ ಫೀಲ್ಡ್ ರಾಯಲ್ ಆಗಿ ಸವಾರಿ ನಡೆಸೋರ ಕಣ್ಮನ ಸೆಳೆಯುತ್ತೆ. ಡಿಫರೆಂಟ್ ಲುಕ್ ಸ್ಟಾಂಡರ್ಡ್ ಆಗಿ ಪಯಣದ ಗತ್ತನ್ನೇ ಬದಲಿಸುತ್ತೆ.ನಾರಿಮಣಿಯರ ಫೇವರಿಟ್ ಬೈಕ್ ಇದೀಗ ರಾಯಲ್ ಸುದ್ದಿಯೊಂದನ್ನು ಹೊರಹಾಕಿದೆ.ಭಾರತದಲ್ಲಿ ತಯಾರಾಗೋ ಬೈಕ್  ಗೆ ವಿದೇಶದಲ್ಲಿ ನಂಬರ್ 1 ಸ್ಥಾನಮಾನ ದೊರೆತಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಚೆನ್ನೈನಲ್ಲಿ ತಯಾರಿಸಲಾಗುತ್ತದೆ. ಇಲ್ಲಿಂದ ಇದು ಭಾರತದಾದ್ಯಂತ ಮಾತ್ರವಲ್ಲದೆ...

ರವಿಚಂದ್ರನ್ ಮಗನ ಮದುವೆಯಲ್ಲಿ ತಾರಾ ಬಳಗ, ರಾಜಕೀಯ ನಾಯಕರು..!

Film News: ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img