Film News:
ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ, ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ
ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...
Sports News:
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20...
Banglore news:
ಮೊಟ್ಟೆ ಮಹಾಯುದ್ಧದ ಬೆನ್ನಲ್ಲೇ ಕಾಂಗ್ರೆಸ್ ಕೊಡಗು ಚಲೋ ಕಾರ್ಯಕ್ರಮವನ್ನು ಆಯೋಜಿಸಿತ್ತು ಆದರೆ ಇದೀಗ ಕೊಡಗಿನಲ್ಲಿ ಸೆಕ್ಶನ್ ಜಾರಿ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ಸಿಗರು ಗರಂ ಆಗಿದ್ದಾರೆ.ಈ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವು ಹೋರಾಟ ಮಾಡುವಾಗ ಮಾತ್ರ ಇವರು ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ನಮ್ಮ ಮೇಲೆ ಕೇಸ್ ಹಾಕುವುದು ಸರ್ಕಾರದ ಒಂದು ಚಾಳಿ. ನಮ್ಮ...
Banglore News:
ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ 4 ವರ್ಷದ ಮಗುವನ್ನು ತಾಯಿಯೊಬ್ಬಳು ತನ್ನ ಕೈಯಾರೆ ಕೊಂದ ಘಟನೆ ನಡೆದಿದೆ.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಎಚ್‌ಎಎಲ್ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ.
ಸಂಯುಕ್ತಾ (4) ಮೃತ ಮಗು. ತನ್ನ ಮಗುವನ್ನು...
LATEST NEWS:
ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ತನ್ನ ಅಪ್ರತಿಮ ಬ್ರಾಂಡ್ ಎನಿಸಿದ ʻಸ್ಕಾರ್ಪಿಯೋʼದ ಹೊಸ ರೂಪವಾದ ʻಸ್ಕಾರ್ಪಿಯೋ ಕ್ಲಾಸಿಕ್ʼನ ಹೊಸ ಆವೃತ್ತಿಗಳ ಬೆಲೆಗಳನ್ನು ಘೋಷಿಸಿದೆ. ತಾಜಾ ವಿನ್ಯಾಸ, ಸಮಕಾಲೀನ ಒಳಾಂಗಣಗಳು, ಬಿಲ್ಟ್-ಇನ್ ತಂತ್ರಜ್ಞಾನ ಮತ್ತು ಹೊಸ ಶಕ್ತಿಶಾಲಿ ಎಂಜಿನ್ ಹೊಂದಿರುವ ದಿಟ್ಟ ಮತ್ತು ನೈಜ ʻಎಸ್‌ಯುವಿʼಯು ʻಕ್ಲಾಸಿಕ್ ಎಸ್ʼ ಮತ್ತು ʻಕ್ಲಾಸಿಕ್ ಎಸ್11ʼ ಎಂಬ...
Banglore News:
ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ.
ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...
Banglore news:
ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...
Banglore News:
ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...
National news:
ಮೊಗಾದಿಶು: ಆಲ್ ಖೈದಾ ಜೊತೆ ನಂಟಿರುವ ಆಲ್ ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ.ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಈ ದಾಳಿ ನಡೆದಿದೆ.
ಮುಂಬೈನ ತಾಜ್ ಹೋಟೆಲ್ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿಯಾದ ಹಯಾತ್ ಹೋಟೆಲ್ ಮೇಲೆ ದಾಳಿ...
Film beat:
ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್‌ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.
ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ...