Wednesday, September 30, 2026

kannada news

Weavers ಸರ್ಕಾರ ಈ ಕೂಡಲೇ ವೈಜ್ಞಾನಿಕ ಬೆಲೆಯನ್ನು ನೀಡುವಂತೆ ಒತ್ತಾಯ..!

ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...

Tailor ದಿನಾಚರಣೆ ಅಂಗವಾಗಿ ಇ- ಶ್ರಮ್ ಕಾರ್ಡ್ ನೊಂದಣಿ- ವಿತರಣೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬೆಸ್ತರಪೇಟೆ ಟೈಲರ್ ಅಸೋಸಿಯೇಷನ್ ಕಛೇರಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಟೈಲರ್ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಸಂಘಟಿತ ವಲಯದವರಿಗೆ ಇ-...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 5

ನಾವು ಭಾಗ ಕಳೆದ 4 ಭಾಗಗಳಲ್ಲಿ ಶಿವನ 19 ಅವತಾರದಲ್ಲಿ 16 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ಮೂರು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹದಿನೇಳನೇ ಅವತಾರ ಬ್ರಹ್ಮಚಾರಿ ಅವತಾರ. ದಕ್ಷನ ಮನೆಯಲ್ಲಿ ನಡೆಯ ಯಕ್ಷದ ಕುಂಡಕ್ಕೆ ಹಾರಿ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 4

ನಾವು ಭಾಗ ಒಂದು, ಎರಡು ಮತ್ತು ಮೂರರಲ್ಲಿ ಶಿವನ 19 ಅವತಾರದಲ್ಲಿ 12 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹದಿಮೂರನೇ ಅವತಾರ ಅವಧೂತ ಅವತಾರ. ಇಂದ್ರನ ಅಹಂಕಾರವನ್ನು ನಾಶ ಮಾಡಲು ಶಿವ...

Ukraineನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ..!

ಉಕ್ರೇನ್​ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್​ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....

High Court : ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರ ಇಂಜಿನಿಯರ್ ಗಳಿಗೆ ಎಚ್ಚರಿಕೆ..!

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...

Indiaದಲ್ಲಿ ಇಂದು 5921 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...

KS Eshwarappa : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದಕ್ಕೆ ಕಾರಣ ಬಿ.ಎಸ್ ಯಡಿಯೂರಪ್ಪ..!

ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...

B.S.Yadiyurappa : ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ..!

ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....

Manipur : ವಿಧಾನಸಭೆ ಎರಡನೇ ಹಂತದ ಚುನಾವಣೆ 1ಗಂಟೆಯವರೆಗೆ ಶೇ.47.16ರಷ್ಟು ಮತದಾನ..!

ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img