Wednesday, September 30, 2026

kannada news

ರಿಲೀಸ್ ಆಯ್ತು ಅಪ್ಪು ಕೊನೆಯ ಸಿನಿಮಾದ ಮೊದಲ ಸಾಂಗ್

ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್‌ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್‌ರಾಜ್ ಸಂಗೀತದ ಡಾನ್ಸಿಂಗ್ ನಂಬರ್‌ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್‌ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...

ಶಿವರಾತ್ರಿ ದಿನವೇ ತಾಯಿಯಾದ ಐಸೂ ಅಮೂಲ್ಯಗೆ ಅವಳಿ ಗಂಡುಮಕ್ಕಳು

ಸ್ಯಾಂಡಲ್‌ವುಡ್‌ನ ಟಗರುಪುಟ್ಟಿ ಐಸೂ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪುಟಾಣಿ ಪುಟ್ಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಈಗ ತಾಯಿಯಾಗಿದ್ದಾರೆ. ವಿಶೇಷ ಅಂದ್ರೆ ಅಮೂಲ್ಯ ಮಡಿಲನ್ನು ಅವಳಿ ಮಕ್ಕಳು ಅಲಂಕರಿಸಿದ್ದಾರೆ. ಶುಭದಿನವಾದ ಮಹಾಶಿವರಾತ್ರಿಗೆ ಜಯನಗರದ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ಅಮೂಲ್ಯ ಎರಡು ಮುದ್ದಾದ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.೨೦೧೭ರಲ್ಲಿ...

Voting ಬಗ್ಗೆ ಜಾಗೃತಿ ಮೂಡಿಸಲು ಸ್ಪರ್ಧೆ ಆಯೋಜಿಸಿದ ಚುನಾವಣಾ ಆಯೋಗ..!

ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು  ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...

APPU ಹೆಸರಲ್ಲಿ ಉಪಗ್ರಹ ಉಡಾವಣೆ..!

ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ  ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್​ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...

Russia ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ಎಚ್ಚರಿಕೆ..!

ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್‌ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....

38 Congress ನಾಯಕರ ವಿರುದ್ಧ ಎಫ್ಐಆರ್..!

ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...

BC Patil : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿರುದ್ಧ ಕಿಡಿ..!

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....

KS Eshwarappa ವಿರುದ್ಧ ಗುಡುಗಿದ ಸಿದ್ದು, ಡಿಕೆಶಿ..!

ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...

Mekedatu 2.0 ಎರಡನೇ ದಿನದ ಪಾದಯಾತ್ರೆ ಆರಂಭ..!

ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img