ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...
ನಟ ರವಿಚಂದ್ರನ್ (V. Ravichandran) ಅವರ ತಾಯಿ ಇಂದು ನಿಧನರಾಗಿದ್ದಾರೆ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ (age-related disease) ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು...
ರೆಬಲ್ ಸ್ಟಾರ್ ಅಂಬರೀಷ್ (Rebel Star Ambarish), ಮಂಡ್ಯದ ಗಂಡು, ಕಲಿಯುಗದ ಕರ್ಣ ಎಂದು ಮನೆಮಾತಾಗಿರುವ ಡಾ. ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಶ್ರೀ ಕಂಠೀರವ ಸ್ಟುಡಿಯೋ (Shree Kanthirawa Studio) ಆವರಣದಲ್ಲಿ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಇಂದು ಮಧ್ಯಾಹ್ನ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM ...
ಸಲ್ಮಾನ್ ಖಾನ್ ಅಂದ್ರೆ ಯಾರಿಗೆ ಗೊತ್ತಿಲ್ಲಾ ಹೇಳಿ. ಭಾರತೀಯ ಚಿತ್ರರಂಗದ ಬಗ್ಗೆ ತಿಳಿದವರಿಗೆ ಎಲ್ಲರಿಗೂ ಸಲ್ಮಾನ್ ಖಾನ್ ಪರಿಚಿತರೇ. ಹಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಲ್ಮಾನ್ ಖಾನ್, ಬಾಲಿವುಡ್ ಆಳುವ ಮಟ್ಟಿಗೆ ಬೆಳೆದಿದ್ದಾರೆ ಅಂದ್ರೆ ತಪ್ಪಾಗ್ಲಿಕ್ಕಿಲ್ಲ. ಇಂಥ ವ್ಯಕ್ತಿ ಆತ್ಮಹತ್ಯೆಗೆ ಯೋಚಿಸಿದ್ದರೆಂದರೆ, ಯಾರಾದರೂ ನಂಬುತ್ತಾರಾ..? ನಂಬಲೇಬೇಕು.
ಈ ಬಗ್ಗೆ ಸಲ್ಮಾನ್...
ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...
ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು.
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರೂ ಒಂದಲ್ಲ ಒಂದು...
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...
ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...
ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...
ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...