Wednesday, September 30, 2026

kannada news

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...

ಈ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥೆಯ “ಭಾವಚಿತ್ರ”

ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...

‘ಮುಂದೊಂದು ದಿನ ಹಿಜಬ್‌ ಧರಿಸಿದ ಹೆಣ್ಣೇ ಪ್ರಧಾನ ಮಂತ್ರಿಯಾಗುತ್ತಾಳೆ’

ಹಿಜಬ್‌ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...

ಬಿಗ್ ಬಾಸ್ ಸೆಟ್ಗೆ ಬೆಂಕಿ..

ಮುಂಬೈನ ಫಿಲ್ಮ್‌ ಸಿಟಿಯಲ್ಲಿರುವ ಬಿಗ್‌ ಬಾಸ್ 15 ರ ಸೆಟ್‌ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್‌ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ. ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...

‘ಹಿಜಬ್ ಮುಟ್ಟುವ ಪ್ರಯತ್ನ ಮಾಡಿದ್ರೆ ಕೈ ಕತ್ತರಿಸುತ್ತೇವೆ’

ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...

56 ವರ್ಷದ ಸಂಸದ ಮದುವೆಯಾಗಿದ್ದು 18ರ ಯುವತಿಯನ್ನ, ಅದೂ ಮೂರನೇ ಮದುವೆ..!

ನಾವು ಮಗಳ ವಯಸ್ಸಿನ ಯುವತಿಯನ್ನ ಮದುವೆಯಾದ ವರ ಎಂದು ಹಲವು ಸುದ್ದಿಗಳನ್ನ ಕೇಳೀರ್ತಿವಿ. ಇಂದೂ ಕೂಡ ಇಂಥದ್ದೇ ಸುದ್ದಿ ಹೊರಬಿದ್ದಿದೆ. ಆದ್ರೆ ಇದು ಯಾರೋ ಸಾಮಾನ್ಯ ವ್ಯಕ್ತಿಯ ಮದುವೆಯ ವಿಷಯವಲ್ಲ. ಬದಲಾಗಿ ಪಾಕ್ ಸಂಸದನ ಮದುವೆ ವಿಷಯ. 56 ವರ್ಷದ ಪಾಕ್ ಸಂಸದ ಅಮೀರ್ ಲಿಯಾಕತ್ ಹುಸೇನ್, 18ರ ಯುವತಿಯನ್ನ ವಿವಾಹವಾಗಿದ್ದಾರೆ. ಅಮೀರ್‌ಗೆ ಈಗಾಗಲೇ ಎರಡು...

Bajaj Groupನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ..!

ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83)  ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...

ಬರ್ತ್‌ಡೇ ಸೆಲೆಬ್ರೇಶನ್ ಬಗ್ಗೆ ಡಿ ಬಾಸ್ ಏನ್ ಹೇಳಿದ್ರು..?

ಇದೇ ಫೆಬ್ರವರಿ 16 ಡಿ ಬಾಸ್ ದರ್ಶನ್ ಬರ್ತ್‌ಡೇ ಇದೆ. ಬಾಸ್ ಬರ್ತ್‌ಡೇ ಹತ್ತಿರ ಬರುತ್ತಿದೆ ಎಂದು ದರ್ಶನ್ ಅಭಿಮಾನಿಗಳೆಲ್ಲ ಕಾತುರದಿಂದ ಕಾದು ಕುಳಿತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮೊದಲಿನ ಹಾಗೆ ದರ್ಶನ್ ತಮ್ಮ ಬರ್ತ್‌ಡೇ ಆಚರಿಸಿಕೊಳ್ಳಲಿಲ್ಲ. ಮನೆ ಬಳಿ ಅಭಿಮಾನಿಗಳ ಸಾಲು ಹರಿದು ಬರೋದೆಲ್ಲ ಬೇಡ, ಅದರ ಬದಲು ಬಡವರಿಗೆ ಅಕ್ಕಿ ಬೇಳೆ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img