Friday, May 8, 2026

kannada news

ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ; ವಿಶ್ವೇಶ್ವರ ಹೆಗಡೆ ಕಾಗೇರಿ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಲ್ಕು ತಿಂಗಳ ಬಳಿಕ ಆರಂಭ

ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ. ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...

ರೈತನ ತೋಟದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಮೊಸಳೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ಫೂಲಬಾವಿಯಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ಎನ್ ಬಿ ಹೂಗಾರ್ ಎಂಬುವವರ ತೋಟದಲ್ಲಿ ಪತ್ತೆಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ . ಇನ್ನು ಅರಣ್ಯ ಇಲಾಖೆಯವರ ನೆರವಿನಿಂದ ಮೊಸಳೆಯನ್ನು ಗ್ರಾಮಸ್ತರು ಸರೆಹಿಡಿದಿದ್ದಾರೆ , ಈ ಮೊಸಳೆಯನ್ನು ನಂತರ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ ಗ್ರಾಮಸ್ತರು . https://www.youtube.com/watch?v=3nTUSiKZYDQ https://www.youtube.com/watch?v=X7qPKWuVA50 https://www.youtube.com/watch?v=vkTU9A6doZI

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ ಕೆಇಎ.

ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ ನವೆಂಬರ್ ೩೦ ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್ ೬ ಕೊನೆಯ ದಿನ. ಈ ಮೊದಲು ಅರ್ಜಿ ಸಲ್ಲಿಸಲು ನ.೬ ರ ಕೊನೆಯ ದಿನ ಎಂದು...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಮನೆಯ ವಸ್ತುಗಳು

 ದೊಡ್ಡ ಬಳ್ಳಾಪುರ ತಾಲೂಕಿನ ಕುಂಬಾರ ಪೇಟೆಯಲ್ಲಿ, ಅಲ್ಲಾ ಭಕಾಷ್ ಎಂಬುವವರ ಮನೆಗೆ ಬೆಂಕಿ ಬಿದ್ದಿರುವ ಘಟನೆ ಸಂಭoದಿಸಿದೆ . ಸದ್ಯ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮನೆಯಲ್ಲಿ ಬೆಂಕಿಯನ್ನು ನೋಡಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಹಾಗು ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ , ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ...

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ?

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img