Tuesday, September 29, 2026

kannada news

School ಗೆ transformer ಸಮಸ್ಯೆ

ರಾಯಚೂರು : ಸರ್ಕಾರಿ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡ್ತಾರೆ. ಆ ಶಾಲೆಯ ಪುಟಾಣಿ ಮಕ್ಕಳು ಜೀವ ಅಂಗೈಯಲ್ಲಿಡಿದು ಶಾಲೆಗೆ ಬಂದು ಹೋಗ್ತಾರೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸ್ಥಿತಿ ಇದ್ದು, ನಿತ್ಯವೂ ಶಾಕ್ ನ ಭಯದಲ್ಲೇ ಶಾಲೆಗೆ ಹಾಜರಾಗ್ತಿದ್ದಾರೆ. ಇದು ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಶಾಲೆ. ಈ...

“ಬಹುಕೃತ ವೇಷಂ” ಗೆ ಭರ್ಜರಿ ಕ್ಲೈಮ್ಯಾಕ್ಸ್.

ಬಿಗ್ ಬಾಸ್" ಖ್ಯಾತಿಯ ವೈಷ್ಣವಿ ಗೌಡ ಹಾಗೂ "ಗೌಡ್ರು ಸೈಕಲ್ " ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ "ಬಹುಕೃತ ವೇಷಂ". ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ ಹಿಂದೆ " ಗೌಡ್ರು ಸೈಕಲ್" ಚಿತ್ರ ನಿರ್ದೇಶನ ಮಾಡಿದ್ದರು. ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಮೂಡಿಬಂದಿದೆ. ನಾಲ್ಕುವರೆ...

ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಮದ್ದೂರು : ತಾಲೂಕಿನ ಬೆಸಗರಹಳ್ಳಿ ಗ್ರಾಮ ಮತ್ತು ಪಡ್ಡೆದೊಡ್ಡಿಗೆ ಸಂಪರ್ಕ ಕಲ್ಪಸುವ ರಸ್ತೆಯಲ್ಲಿ ಶುಕ್ರವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಇಬ್ಬರು ಯುವಕರು ಎಲ್.ಬಿ.ಮೆಡಿಕಲ್ಸ್ ಸ್ಟೋರ್‌ನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ. ಹರಳಹಳ್ಳಿ ಗ್ರಾಮದ ಪ್ರಸನ್ನ (29), ಪಡ್ಡೆದೊಡ್ಡಿ ಗ್ರಾಮದ ವಿನಯ್ (27)...

Sandalwood ನಟ-ನಿರ್ಮಾಪಕ ಹರ್ಷವರ್ಧನ್ ಬಂಧನ

ಸ್ಯಾಂಡಲ್ವುಡ್ ನಟ-ನಿರ್ಮಾಪಕ ಹರ್ಷವರ್ಧನ್ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರ ಮಾಡಿರುವ ಆರೋಪದಡಿ ಹರ್ಷವರ್ಧನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ಎಫ್ಐಆರ್ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. 'ವಿಷನ್ 2023' ಚಿತ್ರದ ನಿರ್ಮಾಪಕರಾದ ಹರ್ಷವರ್ಧನ್ ಅವರು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯಕ್ಕೆ ಹರ್ಷವರ್ಧನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. https://www.youtube.com/watch?v=aD92Hb7405E&t=6s https://www.youtube.com/watch?v=sE6_keAXgIk&t=248s https://www.youtube.com/watch?v=qAPOA6z8zck

Achyut : ಫೆಬ್ರವರಿಯಲ್ಲಿ ಫೋರ್ ವಾಲ್ಸ್ ಸಿನಿಮಾ ತೆರೆಗೆ…

ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ‌ ಚಿತ್ರತಂಡ ಈ ಬಗ್ಗೆ ಮಾಹಿತಿ‌ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...

Yadgir : ಮಾನವೀಯತೆ ಮೆರೆದ MLA ರಾಜುಗೌಡ..!

ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...

KARNATAKAದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು ದಾಖಲು..!

ರಾಜ್ಯದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು(New corona cases) ಕಂಡುಬಂದಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು(Bangalore) ಒಂದರಲ್ಲೇ 15199 ಕೊರೋನಾ ಪ್ರಕರಣಗಳು ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 288767 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ರೇಟ್(Positivity Rate)ದರ 20.91 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ...

Goaದ ಕಾಂಗ್ರೆಸ್ ನ ನಾಯಕ ಪ್ರತಾಪ್ ಸಿಂಗ್ ರಾಣೆ  ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ..!

ಹಿರಿಯ ಕಾಂಗ್ರೆಸ್ ನಾಯಕ  ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ  11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...

Fake IT officers ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿದ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ..!

ನಕಲಿ ಐಟಿ ಅಧಿಕಾರಿಗಳ(fake IT officers)ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿ ಹಣ ದೋಚಿದ್ದ  5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 23ರಂದು ಸಂಜಯನಗರದ(Sanjaynagar) ಮನೆಯೊಂದಕ್ಕೆ  ಏರ್ ಪಿಸ್ತೂಲ್ (Air pistol)ಜೊತೆ  ನಕಲಿ ಐಡಿ ಯ ಮೂಲಕ 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿ,  ಉದ್ಯಮಿ ಮನೆಯಲ್ಲಿದ್ದ ಏರ್ ಪಿಸ್ತೂಲ್ ತೆಗೆದುಕೊಂಡು ಜೊತೆಗೆ 3.5 ಲಕ್ಷ ಹಣ ತೆಗೆದುಕೊಂಡು...

SBI : 5 ಲಕ್ಷ ರೂ.ವರೆಗಿನ ಆನ್ಲೈನ್ IMPS ವಹಿವಾಟು ಉಚಿತ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. 5 ಲಕ್ಷ ರೂಪಾಯಿವರೆಗಿನ ಡಿಜಿಟಲ್ ತಕ್ಷಣದ ಪಾವತಿ ಸೇವೆ(ಐಎಂಪಿಎಸ್) ವಹಿವಾಟುಗಳಿಗೆ ಸೇವಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಎಸ್‌ಬಿಐ ಘೋಷಿಸಿದೆ. ಇದು ಫೆಬ್ರವರಿ 1, 2022 ರಿಂದ ಅನ್ವಯವಾಗಲಿದೆ. ಎಸ್‌ಬಿಐ ಗ್ರಾಹಕರು ಬ್ಯಾಂಕ್‌ನ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಯೋನೋ ಸೌಲಭ್ಯಗಳನ್ನು IMPS...
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img