Tuesday, September 29, 2026

kannada news

Adya Hospital ಉದ್ಘಾಟಿಸಿದ ಶಾಸಕ ಟಿ. ವೆಂಕಟರಮಣಯ್ಯ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನ‌ಜನರ ವಿಶ್ವಾಸಗಳಿಸಲಿ,...

ವಾಮಚಾರದ ಲಕ್ಷಣಗಳನ್ನು ಕಂಡ ಹಿಡಿಯುವುದು ಹೇಗೆ..?

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾ ಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು...

Stateನ 12 ಜಿಲ್ಲೆಗಳಲ್ಲಿ `ಗ್ರಾಮ ಒನ್ ಯೋಜನೆ’ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...

Shiva Rajkumar ಶಕ್ತಿ ಧಾಮದ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ..!

ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...

Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...

Siddaramaiah ಗೆ ಟಾಂಗ್ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ..!

73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...

ದೆಹಲಿಯ ರಾಜಪಥದಲ್ಲಿ ರಾರಾಜಿಸಿದ ಕರ್ನಾಟಕದ ಕಲಾವೈಭವ..

73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...

ಅಪ್ಪನಾದ ಖುಷಿಯಲ್ಲಿ ಕ್ರಿಕೇಟಿಗ ಯುವರಾಜ್ ಸಿಂಗ್..

ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ. ನನ್ನ ಅಭಿಮಾನಿಗಳು, ಗೆಳೆಯರು,...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img