Thursday, May 7, 2026

kannada news

ಸನ್ ರೈಸರ್ಸ್ ತಂಡದಿಂದ ದೂರ ಉಳಿಯುವೆ ಎಂದ ವಾರ್ನರ್

ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ. ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ...

ಮಸೀದಿಗಳು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸುತ್ತಿವೆ- ಪ್ರಮೋದ ಮುತಾಲಿಕ್ ಕಿಡಿ..!

www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ.‌ ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂ‌ಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...

ಪೊಲಾರ್ಡ್ ವಿಶ್ವ ದಾಖಲೆ…!

ಟಿ-20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಆಟಗಾರ ವೆಸ್ಟ್ ಇಂಡೀಸ್‌ನ ಪ್ರಮುಖ ಆಲ್ ರೌಂಡರ್ ಕೆರೆನ್ ಪೊಲಾರ್ಡ್ ಟಿ-20 ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದ್ದಿದ್ದಾರೆ . 10.000 ರನ್ ಜೊತೆಗೆ 300 ವಿಕೆಟ್ ಪಡೆದ ವಿಶ್ವದ ಮೊದಲ ಆಟಗಾರ ಅನ್ನೋ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಂಗಳವಾರ ನೆಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಕೆ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img