ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....
ಸ್ವೀಟ್ ಕಾರ್ನ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಅಮೇರಿಕನ್ ಸ್ವೀಟ್ ಕಾರ್ನ್ ಬೇಯಿಸಿ ತಿಂದ್ರೆ, ರುಚಿಯೂ ಇರತ್ತೆ, ಆರೋಗ್ಯಕ್ಕೂ ಒಳ್ಳೆಯದು. ಸಲಾಡ್‌ಗೂ ಕೂಡ ಅಮೇರಿಕನ್ ಸ್ವೀಟ್ ಕಾರ್ನ್ ಬಳಸುತ್ತಾರೆ. ಹಸಿಯಾಗಿ ಸ್ವೀಟ್ ಕಾರ್ನ್ ತಿಂದ್ರೂ ಒಳ್ಳೆಯದೇ. ಆದ್ರೆ ಅಗತ್ಯಕ್ಕಿಂತ ಹೆಚ್ಚು ತಿನ್ನಬಾರ್ದು ಅಷ್ಟೆ. ಇನ್ನು ಅಮೆರಿಕನ್ ಸ್ವೀಟ್ ಕಾರ್ನ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು...
ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...
ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...
ಸಿನಿಮಾ : ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ(Garuda is the focus of Taurus Vehicle Cinema)ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ 'ಗರುಡ ಗಮನ ವೃಷಭ ವಾಹನ' ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು....
ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒಂದೊಂದು ಹಣ್ಣು ತಿನ್ನುವುದರಿಂದಲೂ ಒಂದೊಂದು ಪ್ರಯೋಜನಗಳಿದೆ. ಮನುಷ್ಯ ಹಲವು ದಿನಗಳ ಕಾಲ ಹಣ್ಣು ತಿಂದೇ ಆರೋಗ್ಯವಾಗಿರಬಹುದು. ಊಟಕ್ಕಿಂತ ಹೆಚ್ಚು ಹಣ್ಣು ಸೇವಿಸುವವರೇ ಆರೋಗ್ಯವಾಗಿ, ಸುಂದರವಾಗಿ ಇರ್ತಾರೆ. ಹಣ್ಣುಗಳು ಅಷ್ಟು ಲಾಭಕಾರಿಯಾಗಿದೆ. ಆದ್ರೆ ಈ ಹಣ್ಣುಗಳನ್ನ ತಿನ್ನಲು ಉತ್ತಮವಾದ ಸಮಯ ಯಾವುದು..? ಯಾವ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಬಾರದು ಅನ್ನೋ...
ನಾವು ಸೇವಿಸುವ ಆಹಾರದಿಂದಲೋ, ವಾತಾವರಣದಿಂದಲೋ ಅಥವಾ ಅಥವಾ ನಾವು ಬಳಸುವ ನೀರಿನಿಂದಲೋ ನಮ್ಮ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರುತ್ತದೆ. ಯಾವ ಶ್ಯಾಂಪೂ, ಎಣ್ಣೆ ಬಳಸಿದ್ರೂ ಅದು ಕಂಟ್ರೋಲಿಗೆ ಬರಲ್ಲ. ಕೆಮಿಕಲ್ ಯುಕ್ತ ಶ್ಯಾಂಪೂ ಬಳಸಿದ್ರೆ, ಕೂದಲು ಬರುವುದಕ್ಕಿಂತ, ಉದುರೋದೇ ಹೆಚ್ಚು. ಹಾಗಾಗಿ ಅಂಥ ಸಮಸ್ಯೆಗೆ ಇಂದು ಪರಿಹಾರವಾಗಿ ನಾವು ಒಂದು ಎಣ್ಣೆಯ ರೆಸಿಪಿಯನ್ನ ತಂದಿದ್ದೇವೆ....
sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.
ಅವರ ತಂದೆ ಕೀರ್ತಿ ರಾಜ್...
ರಾಯಚೂರು : ಗುರುವಾರ ಅಂದರೆ ಗುರುರಾಯರ ವಾರ ಇದು ರಾಘವೇಂದ್ರ ಸ್ವಾಮಿಗಳ ವಾರ ಇವತ್ತೂ ರಾಯರ ಪೂಜೆ ಮಾಡಿದರೆ ರಾಯರು ನಮ್ಮ ಎಲ್ಲಾ ಆಸೆಗಳನ್ನು ಇಡೆರಿಸುತ್ತಾರೆ. ಇವತ್ತೂ ವಿಶೇಷವಾದ ದಿನ ಅಂದರೆ ವೈಕುಂಠ ಏಕಾದಶಿ ಇಂದು ರಾಯರ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ಫಲಿಸುತ್ತವೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...
ನಾವು ಹಲವು ತರಕಾರಿಗಳನ್ನ ಸೇವಿಸುತ್ತೇವೆ. ಅವುಗಳಲ್ಲಿ ಕೆಲವು ತರಕಾರಿಗಳ ಸಿಪ್ಪೆ ತೆಗೆದು ಬಳಸುತ್ತೇವೆ. ಮತ್ತು ಕೆಲವು ತರಕಾರಿಗಳ ಸಿಪ್ಪೆ ತೆಗಿಯದೇ ಬಳಸುತ್ತೇವೆ. ಆದ್ರೆ ಕೆಲವರು ಕೇವಲ ರುಚಿಗಾಗಿ ಕೆಲ ತರಕಾರಿಗಳ ಸಿಪ್ಪೆ ತೆಗೆದು ತಿಂತಾರೆ. ಅದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ಯಾವ ತರಕಾರಿಯ ಸಿಪ್ಪೆ ತೆಗಿಯದೇ ತಿನ್ನಬೇಕು ಅನ್ನೋ ಬಗ್ಗೆ ತಿಳಿಯೋಣ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...