Thursday, September 24, 2026

kannada news

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...

Corona Blast : ರಾಜ್ಯದಲ್ಲಿ 5 ಸಾವಿರ, ಬೆಂಗಳೂರಲ್ಲಿ 4 ಸಾವಿರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...

11 Covid dose ಲಸಿಕೆ ಪಡೆದ 84 ವರ್ಷದ ಬ್ರಹ್ಮದೇವ್‌ ಮಂಡಲ್‌

ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್‌ ಮಂಡಲ್‌, ತಾವು 11 ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, 12ನೇ ಡೋಸ್‌ ಲಸಿಕೆ...

Architectureನಲ್ಲಿ ಸ್ಟಡೀ ರೂಮ್ ಬಗ್ಗೆ ಏನು ಹೇಳಿದ್ದಾರೆ ಗೊತ್ತಾ..!

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...

Bangalore ಪೊಲೀಸರಿಗೆ ಕೊರೊನಾ ಶಾಕ್ ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...

ಮೋದಿಯ ಭದ್ರತೆಯ ಲೋಪದ ಕುರಿತು ಕಳವಳ ವ್ಯಕ್ತಪಡಿಸಿದ:ರಾಷ್ಟ್ರಪತಿ

ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್‌ಪುರ್‌ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ....

State Government ನಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಬೆಳಕು ಯೋಜನೆ ಜಾರಿ..

ವಿಧಾನಸೌಧದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಇ-ಬೆಳಕು (E-light) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು. ಇ-ತಂತ್ರಾಂಶದಿಂದಾಗಿ ಗ್ರಾಮ ಪಂಚಾಯ್ತಿಗಳು ನಿಗದಿತ ಸಮಯದೊಳಗೆ ವಿದ್ಯುತ್ ಸರಬರಾಜು (Power supply)ಕಂಪನಿಗಳಿಗೆ ಬಾಕಿ ಮೊತ್ತವನ್ನು ಕಟ್ಟೋದಕ್ಕೆ ನೆರವಾಗಲಿದೆ. ಇದಷ್ಟೇ ಅಲ್ಲದೇ ಕಾರ್ಯನಿರ್ವಹಿಸದೇ ಇರೋ ಕುಡಿಯುವ ನೀರು ಸ್ಥಾವರಗಳ ಸಂಪರ್ಕವನ್ನು ನಿಷ್ಕ್ರೀಯಗೊಳಿಸೋದು, ಇದರಿಂದ ಉಂಟಾಗುವಂತ ಅನಗತ್ಯ ವಿದ್ಯುತ್...

125 ಪ್ರಯಾಣಿಕರಿಗೆ ಕೊರೊನಾ ಸೋಂಕು..!

ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು. ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...

DNA ಚಿತ್ರತಂಡದಿಂದ ವಾಣಿಜ್ಯ ಮಂಡಳಿಗೆ ಮನವಿ..!

ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...

Today to ಜನವರಿ 19ವರೆಗೂ ನಗರದಲ್ಲಿ ನಿಷೇಧಾಜ್ಞೆ

Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img