Thursday, September 24, 2026

kannada news

Omicron ಮೂರನೇ ಅಲೆಯ 75% ಪ್ರಕರಣಗಳು ದೊಡ್ಡ ನಗರಗಳಲ್ಲಿವೆ : ಡಾ, ಎನ್ ಕೆ ಅರೋರ

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 3 ನೇ ಅಲೆಯ 75% ಪ್ರಕರಣಗಳು ದೊಡ್ಡದೊಡ್ಡ ನಗರಗಳಿಂದ ಬರುತ್ತಿವೆ, ಎಂದು ದೇಶದ ಲಸಿಕೆ ಕಾರ್ಯಪಡೆಯ ಮಖ್ಯಸ್ಥರು ತಿಳಿಸಿದ್ದಾರೆ . ಮೂರನೆ ಅಲೆಯು ನಾವು ಊಹಿಸದಷ್ಟು ಹೆಚ್ಚಾಗಿದೆ. ಸಾಂಕ್ರಾಮಿಕ ರೋಗದ ಮೂರನೇ ತರಂಗವು, ಮುಂಬೈ ದೆಹಲಿ ಮತ್ತು ಕೋಲ್ಕತ್ತಾದಂತಹ ದೊಡ್ಡ ನಗರಗಳು, ನವೆಂಬರ್‌ನಲ್ಲಿ ದಕ್ಷಿಣಾ ಆಫ್ರಿಕಾದಲ್ಲಿ ಮೊದಲ...

ದೇಶದಲ್ಲಿ ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಯಿತ್ತು.

ನವದೆಹಲಿ: ದೇಶಾದ್ಯಂತ ಇಂದಿನಿoದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿತ್ತು. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. Covid 19 -Cowin ಪೋರ್ಟಲ್‌ನ ಪ್ರಕಾರ 15 ರಿಂದ 18 ವರ್ಷದ ಮಕ್ಕಳಿಗೆ ಮೊದಲ ದಿನದಂದು ಸಂಜೆ 7 ಘಂಟೆಯವರೆಗೆ  37.84.212 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಇಂದು ಸಂಜೆ 5.30...

‘ಕೋವಿಡ್ ಟೆಸ್ಟ್ ಅನ್ನೋದು ಒಂದು ಹಗರಣ, ಇದರಿಂದ ನಾನು ಅಂತ್ಯಕ್ರಿಯೆಗೆ ಹೋಗೋದು ತಪ್ಪಿದೆ’

ಲಂಡನ್‌ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು...

Mumbai ನಲ್ಲಿ 1 ರಿಂದ 9ನೇ ತರಗತಿಗಳು ಜನವರಿ 31 ರವರೆಗೂ ಬಂದ್ :

Mumbai: ಮುಂಬೈನಲ್ಲಿ ಕೊರೊನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್​ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್​ ಮುಂಬೈ ಮುನ್ಸಿಪಾಲ್​ ಕಾರ್ಪೋರೇಷನ್​ ಅಧಿಕೃತ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್​ ಕೇಸ್​ಗಳು ವರದಿಯಾಗಿದೆ....

ಕೂದಲು ಉದುರುವ ಸಮಸ್ಯೆಗೆ ಈ ಹೂವು ರಾಮಬಾಣ..

ಇವತ್ತು ನಾವು ಕೂದಲು ಉದುರುವ ಸಮಸ್ಯೆಗೆ ಒಂದು ಹೂವಿನ ಮೂಲಕ ಹೇಗೆ ಪರಿಹಾರ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದು ಆ ಹೂವು..? ಆ ಹೂವಿನಿಂದಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/pBX_KACLf6M ಕೂದಲು ಉದುರುವ ಸಮಸ್ಯೆಗೆ ಪರಿಹಾರ ಸಿಗಬೇಕು. ನಿಮ್ಮ ಕೂದಲು ಉದ್ದ ಬರಬೇಕು, ಸಧೃಡವಾಗಿರಬೇಕು ಅಂದ್ರೆ, ನೀವು ದಾಸವಾಳ...

ಶ್ರೀನಗರದಲ್ಲಿ ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆoಡ್ ಉಗ್ರನ ಹತ್ಯೆ

ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...

Odisha : ಪ್ರಾಥಮಿಕ ಶಾಲಾ ಶಿಕ್ಷಕರ ವೇತನವನ್ನು 50% ರಷ್ಟು ಹೆಚ್ಚಿಸಿದ ಒಡಿಶಾ ಸರ್ಕಾರ..!

Odisha: ಹೊಸ ವರ್ಷದ ಉಡುಗೊರೆಯಾಗಿ, ಒಡಿಶಾ ಸರ್ಕಾರ ಸೋಮವಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು 50% ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ನಿರ್ಧಾರ ಮಾಡಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತೆಗೆದುಕೊಂಡ ನಿರ್ಧಾರವನ್ನು ಜನವರಿ 1, 2022 ರಿಂದಲೇ ಜಾರಿಗೆ ತರಲಾಗುತ್ತದೆ. ರಾಜ್ಯ ಸರ್ಕಾರದ ಈ...

Telangana ನ ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ..

ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...

Varanasiಯಲ್ಲಿ ನವೀಕರಣಗೊಂಡ ಕಾಶಿ ವಿಶ್ವನಾಥನನ್ನು ನೋಡಲು ಬಂದ ಜನಸಾಗರ.

Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್​​ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...

ಮಹಾರಾಷ್ಟ್ರದಲ್ಲಿ ಹೆಚ್ಚಾದ ಕೊರೋನಾ;-

ಕಳೆದ ಬಾನುವಾರ 11,877 ಕೋವಿಡ್ ಪ್ರಕರಣಗಳು ದಾಖಲಾಗಿವೆ , ಈಗಾಗಿ ಸರ್ಕಾರ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಸಹ ಹೊಸ ಹೊಸ ಪ್ರಕರಣಗಳು ಹೆಚ್ಚುತ್ತಿದೆ. ಈಗಾಗಿ ಮುಂಬೈನಲ್ಲಿ ಪ್ರಯಾಣಿಕರು ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಸುವ ಮೊದಲು ಆರೋಗ್ಯ ಕಾರ್ಯಕರ್ತರು ಸುರಕ್ಷಿತ ಕ್ರಮವಾಗಿ ತಪಾಸಣೆಯನ್ನು ಮಾಡಿ ಒಳಕ್ಕೆ ಬಿಡುತ್ತಿದ್ದಾರೆ. ಈ ಹಿಂದೆ ಮುಂಬೈನ ಮುನ್ಸಿಪಲ್...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img