ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...
ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.
ಪ್ರಧಾನಿ...
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...
ಧಾರವಾಡ : ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೂರು ತಿಂಗಳ ಅವಧಿಯಲ್ಲಿ...
ಮಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಕ್ರಿಶ್ಚಿಯನ್ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ಪತ್ರದ ಮೂಲಕ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್...
ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಮ್ಯೂಸಿಕ್ ವೀಡಿಯೋವೊಂದರ ಶೂಟಿಂಗ್ ವೇಳೆ ಪಾಪ್ ಗಾಯಕಿ ಮಾಯೆಟಾಗೆ ಹಾವು ಕಚ್ಚಿದೆ. ಈ ಘಟನೆ ಹೋದ ವಾರವೇ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋವನ್ನ ಗಾಯಕಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಿನ್ನೆ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಹಾವು ಕಚ್ಚಿದ್ದು ಸುದ್ದಿಯಾಗಿರುವ ಬೆನ್ನಲ್ಲೇ ಈ ಸುದ್ದಿ ವೈರಲ್ ಆಗಿದೆ.
21 ವರ್ಷದ...
ಡ್ರೈಫ್ರೂಟ್ಸ್ ಮತ್ತು ನಟ್ಸ್‌ಗಳಲ್ಲಿ ಎಲ್ಲರಿಗೂ ಇಷ್ಟವಾಗುವಾಗೋದಂದ್ರೆ ಪಿಸ್ತಾ ಮತ್ತು ಬಾದಾಮ್. ಗೋಡಂಬಿ ದ್ರಾಕ್ಷಿನೂ ಹಲವರಿಗೆ ಇಷ್ಟಾ ಆಗತ್ತೆ. ಆದ್ರೆ ಅಖ್ರೋಟ್ ಅಂದ್ರೆ ವಾಲ್ನಟ್ ಇಷ್ಟಾ ಪಡುವವರು ತುಂಬಾ ಕಮ್ಮಿ. ಅದು ಸಪ್ಪೆಯಾಗಿರತ್ತೆ ಅಂತಾ ದೂರುವವರೇ ಜಾಸ್ತಿ. ಅದು ಟೇಸ್ಟ್‌ಲೆಸ್ ಅಂತಾ ಹಲವು ವಾಲ್ನಟ್ ತಿನ್ನೋಕ್ಕೆ ಇಷ್ಟಾ ಪಡಲ್ಲಾ. ಆದ್ರೆ ಡ್ರೈಫ್ರೂಟ್ಸ್‌ಗಳಲ್ಲಿ ಹೆಚ್ಚು ಪೋಷಕಾಂಶದ ಗುಣಗಳನ್ನು...
ರುಚಿಯಾದ, ಸಿಹಿ ಸಿಹಿಯಾದ ಹಣ್ಣುಗಳಲ್ಲಿ ಅನಾನಸ್ ಹಣ್ಣು ಕೂಡಾ ಒಂದು. ಜಾಮ್ ಮಾಡುವಾಗ, ಶೀರಾ, ಕೇಸರಿ ಭಾತ್ ಮಾಡುವಾಗ, ಪಾಯಸ್, ಕೇಕ್ ಮಾಡುವಾಗೆಲ್ಲ ಅನಾನಸ್ ಹಣ್ಣನ್ನ ಬಳಕೆ ಮಾಡ್ತಾರೆ. ಇಂಥ ರುಚಿಕರವಾದ ಅನಾನಸ್ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದನ್ನ ಕೆಲವರು ತಿನ್ನಬಾರ್ದು. ಹಾಗಾದ್ರೆ ಈ ಹಣ್ಣನ್ನ ತಿಂದ್ರೆ ಏನು ಲಾಭ..? ಯಾರು ಈ...
12 ರಾಶಿಗಳಲ್ಲಿ ಭಾವುಕ ಸ್ವಭಾವದ, ಸಹಾಯ ಗುಣವುಳ್ಳ, ಹೆಚ್ಚು ಸಿಟ್ಟೂ ಉಳ್ಳ ರಾಶಿ ಅಂದ್ರೆ ಕರ್ಕಾಟಕ ರಾಶಿ. ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಚಂದ್ರ ಮನಸ್ಕಾರಕನಾಗಿದ್ದು, ಕರ್ಕ ರಾಶಿಯವರ ಮನಸ್ಸು ಚಂಚಲವಾಗಿರುತ್ತೆ. ಅಲ್ಲದೇ ಇವರು ಮೃದು ಸ್ವಭಾವದವರಾಗಿರುತ್ತಾರೆ. ಹಾಗಾಗಿ ಇವರು ಶಕ್ತಿವಂತರಾಗಬೇಕು. ಯುಕ್ತಿವಂತರಾಗಬೇಕು ಅಂದ್ರೆ ಯಾವ ದೇವರನ್ನು ಪೂಜಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ.
ಕರ್ಕ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...