ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...
ಬೆಂಗಳೂರು : ನಟ ಡಾಲಿ ಧನಂಜಯ್ ಅವರಿಗೆ ಸಾಲು ಸಾಲು ಸಿನಿಮಾಗಳು ಅರಸಿ ಬರುತ್ತಿವೆ. ಅವರ ಅಭಿನಯದ ರತ್ನನ್ ಪ್ರಪಂಚ ಸಿನಿಮಾ ಇತ್ತೀಚಿಗೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.ಇದೀಗ ಅವರ ಅಭಿನಯದ ಮತ್ತೊಂದು ಸಿನಿಮಾ ಸೆಟ್ಟೆರಿದೆ. ಒನ್ಸ್ ಅಪನ್ ಅ ಟೈಮ್ ಇನ್ ಜಮಾಲ್ ಗುಡ್ಡ' ತಮ್ಮ ಮುಂದಿನ...
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರು ವಿಪತ್ತು ಪರಿಹಾರದಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಕೈಗೊಂಡಿದ್ದ ಅತಿವೃಷ್ಟಿಯಿಂದ ಉಂಟಾದ ಬೆಳೆ ಮತ್ತು ಮನೆ ಹಾನಿಗೆ ಪರಿಹಾರ ನೀಡುವ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಅ.1 ರಿಂದ ನ.21ರವರೆಗೆ ಅತಿವೃಷ್ಟಿಯಿಂದಾಗಿ ಬೆಳೆ ಮತ್ತು ಮನೆ ಹಾನಿಯಾಗಿರುವ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಿರ್ಮಿಸಿರುವ ಲಾ ಕಾಲೇಜ್ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್ ನಾರಾಯಣ್, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ...
ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ...
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ.
ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...
ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...
ಬೆಂಗಳೂರು : ಬಹು ನಿರೀಕ್ಷಿತ ಪವನ್ ಒಡೆಯರ್ ನಿರ್ದೇಶನದ , ಜಯಾದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ಅದ್ದೂರಿ ಚಿತ್ರಗಳ ನಿರ್ಮಾಪಕ ಸಿ.ಆರ್ ಮನೋಹರ್ ನಿರ್ಮಾಣದ ರೇಮೊ ಚಿತ್ರದ ಫಸ್ಟ್ ಲುಕ್ ಟೀಸರ್ ಇದೇ 25ನೇ ತಾರೀಖು ಗ್ರ್ಯಾಂಡ್ ಆಗಿ ಲಾಂಚ್ ಆಗ್ತಿದೆ.
ಮನೋಹರ್ ಸಹೋದರ ರೋಗ್ ಖ್ಯಾತಿಯ ಇಶಾನ್ ನಾಯಕನಾಗಿ , ಅಶಿಕಾ ರಂಗನಾಥ್ ನಾಯಕಿಯಾಗಿ, ಶರತ್...
ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...