Wednesday, September 23, 2026

kannada news

ಗಣೇಶೋತ್ಸವ ಆಚರಣೆಗೆ ಇನ್ನೂ ‘ವಿಘ್ನ’

ಕಡೆಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಅದ್ಯಾಕೋ ಸರ್ಕಾರ ಸದ್ಯಕ್ಕೆ ಯಾವ ನಿರ್ಧಾರಕ್ಕೆ ಬರೋದಕ್ಕೂ ಹಿಂದೇಟು ಹಾಕ್ತಿದೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ರೂ ಕೂಡ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರ ಸದ್ಯದ ಮಟ್ಟಿಗೆ ಇನ್ನೂ ಪ್ರಶ್ನೆಯಾಗಿಯೇ...

6-8ನೇ ತರಗತಿ ಮಕ್ಕಳಿಗೆ ತರಗತಿ ಪ್ರಾರಂಭ

ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...

ಟಿವಿ ಉದ್ಯಮ ಬಾಗಿಲು ಮುಚ್ಚುತ್ತಿರುವ ವೇಳೆ ಹೊಸದಾಗಿ ಕನ್ನಡ & ಇಂಗ್ಲೀಷ್ ನ್ಯೂಸ್ ಚಾನಲ್ ಘೋಷಣೆ

ಬೆಂಗಳೂರು : ಕರ್ನಾಟಕದ ಯುವ ಪತ್ರಕರ್ತೆ, ರಾಜಕೀಯ ವರದಿಗಾರಿಕೆಯಲ್ಲಿ ಹೆಸರು ಮಾಡಿರುವ ಸ್ವಾತಿ ಚಂದ್ರಶೇಖರ್ ಇಂದು ಕನ್ನಡ ಹಾಗೂ ಇಂಗ್ಲೀಷ್ ಸುದ್ದಿ ವಾಹಿನಿಗಳ ಲೋಗೋ ರಿಲೀಸ್ ಮಾಡಿದ್ರು. ಎರಡೂ ಭಾಷೆಯಲ್ಲಿ ಚಾನಲ್ ಲಾಂಚ್ ಆಗಲಿದ್ದು ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಇರಲಿದೆ. ಪ್ರಸ್ತುತ ಸಂದರ್ಭದಲ್ಲಿ ನ್ಯೂಸ್ ಚಾನಲ್ ನಡೆಸೋದು ಸವಾಲಿನ ಕೆಲಸವೇ ಸರಿ. ಈ ನಡುವೆ...

ಗಡಿನಾಡಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಅಡೆತಡೆಯಿಲ್ಲ : ಸೋಮಶೇಖರ್

ಬೆಳಗಾವಿ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 15 ಕೋಟಿ ರೂ. ಮಾತ್ರ ಅನುದಾನ ಬಂದಿದೆ. ಆದರೆ ಗಡಿನಾಡಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಅಡೆತಡೆಯಿಲ್ಲ. ಗಡಿನಾಡಿನಲ್ಲಿ ಜಾನಪದ ಸಾಂಸ್ಕೃತಿಕ ಉತ್ಸವ, ಗಡಿನಾಡಿನ ಹೋರಾಟಗಾರರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಯೋಚಿಸಿದ್ದೇವೆ. ಗಡಿಯಲ್ಲಿ ಕನ್ನಡದ ವಾತಾವರಣ ನಿರ್ಮಿಸಲು, ಸಾಂಸ್ಕøತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕದ ಗಡಿ ಪ್ರದೇಶದ...

ಮೇಕೆದಾಟು ಯೋಜನೆ ತ್ವರಿತಗತಿಗೆ ಆಗ್ರಹ AAPಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್‌ ಎಸ್ ವಿ ಯವರು, “ಆಗಸ್ಟ್‌ 5, 2021ರ ಗುರುವಾರದಂದು ಬೆಂಗಳೂರಿನ...

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...

ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿಯವರ ತನಿಖೆ ನಡೆಯಲಿ: AAP

ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img