ಚಾಮರಾಜನಗರ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ದುಡಿಯುವ ವರ್ಗದ ವಿದ್ಯಾರ್ಥಿ ಗಳಿಗೆ ಶೇ.15ರಷ್ಟು ವಿಶೇಷ ಪ್ರೋತ್ಸಾಹಾಂಕ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಆ.3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...
www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ.
ಹೌದು… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...
ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
www.karnatakatv.net : ಇಂದಿನಿಂದ ನೀಟ್ ಯುಜಿ ಅರ್ಜಿ ಪ್ರಾರಂಭ ಸಾಮಾಜಿಕ ಅಂತರವನ್ನು ಖಚಿತಪಡಿಸಿ ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಕೊರೋನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ 2021 ಸೆಪ್ಟೆಂಬರ್ 12 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆಯು 2021...
www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು.
https://www.youtube.com/watch?v=h6-rtSrkW7E
https://www.youtube.com/watch?v=-_7rZ2ilJSY
https://www.youtube.com/watch?v=SZVYN3j5TPw
www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ.
ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....
www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ.
ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ...
www.karnatakatv.net- ರಾಜ್ಯ:ಕರ್ನಾಟಕದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆ, ಅನ್ ಲಾಕ್ 3.0 ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...