www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
www.karnatakatv.net: ರಾಜ್ಯ: ಬೆಂಗಳೂರು- SSLC ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಈ ಬಾರಿ ಕೇವಲ 2 ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಯಲಿದೆ. ಒಂದು ದಿನಕ್ಕೆ 3 ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ...
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...
www.karnatakatv.net: ರಾಜ್ಯ- ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿಕೊಂಡಿದ್ದ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಜಿಲ್ಲಾಧಿಕಾರಿ ನಿವಾಸ 'ಜಲಸನ್ನಿಧಿ'ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ,...
www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...
www.karnatakatv.net- ಮಂತ್ರಾಲಯ- ಇಂದಿನಿಂದ ಮಂತ್ರಾಲಯದಲ್ಲಿರುವ ರಾಯರ ಸನ್ನಿಧಿಯನ್ನ ತೆರೆಯಲಾಗಿದೆ. ಭಕ್ತಾದಿಗಳಿಗೆ ಗುರುರಾಯರ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ರಿಂದ ರಾತ್ರಿ 9 ಗಂಟೆವೆರಗೂ ಭಕ್ತಾದಿಗಳಿಗೆ ರಾಯರ ದರ್ಶನ ಭಾಗ್ಯ ಸಿಗಲಿದೆ. ಕೊವಿಡ್ ಕಾರಣದಿಂದಾಗಿ ದೇವಾಲಯವನ್ನ ಮುಚ್ಚಲಾಗಿತ್ತು. ಇದೀಗ ಕೊವಿಡ್ ನಿಯಂತ್ರಣಕ್ಕೆ ಬಂದಿರುವ ಸಲುವಾಗಿ ದೇಗುಲವನ್ನ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...
www.karnatakatv.net: ರಾಜ್ಯ- ವಿಜಯನಗರ- ಹೂವಿನಹಡಗಲಿ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸತತ 31 ವರ್ಷಗಳ ಕಾಲ ಕಾರ್ಣಿಕ ನುಡಿಯುತ್ತಿದ್ದ ಮಾಲತೇಶಪ್ಪ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ತಮ್ಮ ಕಂಚಿನ ಕಂಠದಿಂದ 3 ದಶಕಗಳಿಂದ ಪುರಾಣ ಪ್ರಸಿದ್ದ ಮೈಲಾರ ಕಾರ್ಣಿಕವನ್ನ ಗೊರವಯ್ಯ ಮಾಲತೇಶಪ್ಪ ನುಡಿಯುತ್ತಿದ್ರು. ಇನ್ನು,...
www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...