Saturday, July 12, 2025

kannada news

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...

Recipe: ಆರೋಗ್ಯಕರ ಮತ್ತು ರುಚಿಕರ ಗೋಧಿ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಗೋಧಿ, 4ರಿಂದ 5 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, ಕೊತ್ತೊಂಬರಿ ಕಾಳು, ಸ್ವಲ್ಪ ಹುಣಸೆಹಣ್ಣು, ಕಾಲು ಕಪ್ ಕಾಯಿತುರಿ, ಉಪ್ಪು. ಎಣ್ಣೆ. ಮಾಡುವ ವಿಧಾನ: ಗೋಧಿಯನ್ನು 1 ರಾತ್ರಿ ನೀರಿನಲ್ಲಿ ನೆನೆ ಹಾಕಿ, ಚೆನ್ನಾಗಿ ವಾಶ್ ಮಾಡಿ, ಮಿಕ್ಸಿ ಜಾರ್‌ಗೆ ಹಾಕಿ. ಇದರ ಜತೆ ಕೆಂಪು ಮೆಣಸು,...

ಈ ಸರ್ಕಾರ ಬದುಕಿದ್ದು ಸತ್ತಂತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ

Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ``ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ...

ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು

Hubli News: ಹುಬ್ಬಳ್ಳಿ: ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ರಾತ್ರಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್...

ಇತ್ತೀಚೆಗೆ ಡಿಕೆಶಿಗೆ ವೈರಾಗ್ಯ ಬಂದಂತೆ ಮಾತನಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದು, ಶಾಲಾ ಕಾಲೇಜು ನೇಮಕ, ಮನೆ ಜಮೀನು ವ್ಯಾಜ್ಯ ಸೇರಿದಂತೆ ವಿವಿಧ ಬೇಡಿಕೆ ಹೊತ್ತುಕೊಂಡ ಬಂದಿದ್ದ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು...

Hubli News: ಡೋಂಗಿ ಗಣತಿ ನಿಲ್ಲಿಸಿ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...

ತುಮಕೂರಿನ ಲಾಡ್ಜ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ದಾವಣಗೆರೆಯ ಪಿಎಸ್ಐ

Tumakuru News: ತುಮಕೂರು : ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ...

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...

Mangaluru: ಯುವತಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಬಿಜೆಪಿ ಮುಖಂಡನ ಮಗ ಅರೆಸ್ಟ್

Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು, ಈತನ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ, ಈತ ತಲೆಮರೆಸಿಕ``ಂಡಿದ್ದ. ಆದರೆ ಮೈಸೂರಿನ ಟಿ. ನರಸೀಪುರದಲ್ಲಿ ಕೃಷ್ಣನನ್ನು ಪೋಲೀಸರು ಬಂಧಿಸಿದ್ದಾರೆ. ಇನ್ನು ಈಗಾಗಲೇ ಸಂತ್ರಸ್ತ ಯುವತಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img