Mundagod News : ತಾಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ
ಜೇನುಹುಳುಗಳು ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ
ಘಟನೆ ನಡೆದಿದೆ.
ಶಾಲೆಯ ವಸತಿ ನಿಲಯದ ಎರಡನೇ ಮಹಡಿಯಲ್ಲಿ ಜೇನುಹುಳುಗಳು ದೊಡ್ಡ ಪ್ರಮಾಣದಲ್ಲಿ ಗೂಡು
ಕಟ್ಟಿಕೊಂಡಿದ್ದವು. ಈ ವೇಳೆ ವಿದ್ಯಾರ್ಥಿಯೊಬ್ಬರು ಗೂಡಿನ ಕಡೆಗೆ ಯಾವುದೋ ವಸ್ತುವನ್ನು ಎಸೆದ
ಪರಿಣಾಮ ಜೇನುಹುಳುಗಳು ಏಕಾಏಕಿ ಕೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ...
Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಕೃತಜ್ಞತೆಯ ಕಾಣಿಕೆಯಾಗಿ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ...
Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾವತಿಸಬೇಕಿರುವ 250 ಕೋಟಿಗೂ ಅಧಿಕ ವಂತಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ಯೋಜನೆಯ ಅನುಷ್ಠಾನ ಹಾಗೂ ಕಾಮಗಾರಿ ಪ್ರಗತಿಗೆ ಹಿನ್ನಡೆಯಾಗಿರುವುದು ಬೆಳಕಿಗೆ ಬಂದಿದೆ.
ಅವಳಿ ನಗರದಲ್ಲಿ ಜಾರಿಯಲ್ಲಿರುವ ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾಲಿಕೆ ತನ್ನ ಪಾಲಿನ ವಂತಿಗೆ...
Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ ಚಾಣಕ್ಯರ ಪ್ರಕಾರ, ನಾವು ಯಾರನ್ನು ಮನೆಗೆ ಕರೆದರೂ, ಕೆಲವರನ್ನು ಮಾತ್ರ ಯಾವುದೇ ಕಾರಣಕ್ಕೂ ಮನೆಗೆ ಕರೆಯಬಾರದಂತೆ. ಹಾಗಾದ್ರೆ ನಾವು ಯಾರನ್ನು ಮನೆಗೆ ಕರೆಯಬಾರದು ಅಂತಾ ತಿಳಿಯೋಣ ಬನ್ನಿ..
ಸಮಯ...
Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ...
Uttara Kannada News: ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಇಂದು ಸಂಜೆ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ...
Highlights
ಚೌಡಯ್ಯದಾನಪುರದಲ್ಲಿ ಭೀಕರ ಅಪಘಾತ; ಕಾರು ಹರಿದು ಸಾವು.
*ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳಾ ಚಾಲಕಿ.
*ರಸ್ತೆ ಬದಿ ನಿಂತಿದ್ದ ಅಜ್ಜಪ್ಪ ದುರ್ಮರಣ.
*ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
News: ರಸ್ತೆಯಲ್ಲಿ ನಾವು ಎಷ್ಟೇ ಎಚ್ಚರಿಕೆಯಿಂದ ನಿಯಮಗಳನ್ನು ಪಾಲಿಸಿಕೊಂಡು ಹೋದರೂ ಅಥವಾ ರಸ್ತೆಯ ಬದಿಯಲ್ಲಿ ಸುಮ್ಮನೆ ನಿಂತಿದ್ದರೂ ಸಾಕು, ಯಾರದೋ ಒಂದು ಸಣ್ಣ ತಪ್ಪು ನಮ್ಮ ಪ್ರಾಣವನ್ನೇ...
Horoscope: ಇಂದು ನಾವು ಯಾವ 5 ರಾಶಿಯವರಿಗೆ ಅಡುಗೆ ಮಾಡಿ, ಉಣ ಬಡಿಸಲು ಬಲು ಇಷ್ಟ ಅಂತಾ ಹೇಳಲಿದ್ದೇವೆ.
ವೃಷಭ: ವೃಷಭ ರಾಶಿಯವರಿಗೆ ಅಡುಗೆ ಮಾಡುವುದೆಂದರೆ ಬಲು ಇಷ್ಟ. ಆದರೆ ಇವರು ಮಾಡರ್ನ್ ಅಡುಗೆಗಿಂತ ಹೆಚ್ಚಾಗಿ ಸಾಂಪ್ರದಾಯಿಕ ಅಡುಗೆಯನ್ನು ಬಲು ರುಚಿಯಾಗಿ ತಯಾರಿಸುತ್ತಾರೆ. ಅದರಲ್ಲೂ ಸಿಹಿ ತಿಂಡಿ ತಯಾರಿಸುವುದರಲ್ಲಿ ಇವರು ನಿಸ್ಸೀಮರು.
ಕರ್ಕ: ಕರ್ಕ ರಾಶಿಯವರು ತಮ್ಮ...
Political News: ದೇವೇಗೌಡರಿಗೆ ರಾಜ್ಯಸಭಾ ಟಿಕೇಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಮತ್ತು ಹರಿಪ್ರಸಾದ್ ಅವರು ವ್ಯಂಗ್ಯವಾಡುವ ರೀತಿಯಲ್ಲಿ ಬೇಸರ ವ್ಯಕ್ತಪಡಿಸಿ, ಹೇಳಿಕೆ ನೀಡಿದ್ದರು.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸೂರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ...
Hubli News: ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಹ್ಮದ್ ಹಾಸೀಮ್ ಬಿಜಾಪೂರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...