Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ...
Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ, ಸಿಸಿಬಿರೇಡ್ ಬಗ್ಗೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಮಾಹಿತಿ ನೀಡಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಮೈಸೂರು ಮೂಲದ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಮಾಹಿತಿ ಹಿನ್ನಲೆ ಸಿಸಿಬಿಯವರು...
Ballary News: ಬಳ್ಳಾರಿ: ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ರಾಜ್ಯ ಸರ್ಕಾರ ಸಚಿವರಿಗೆ ಅನುದಾನ ನೀಡುತ್ತಿಲ್ಲ ಮತ್ತು ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನವಿದೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನ ಇದೆ ಎಂದು ಯಾರು ಹೇಳಿದ್ದಾರೆ..? ಮಾಧ್ಯಮದವರಿಗೆ ಅಸಮಾಧಾನ ಇದೆ ಎಂದು ಹೇಳಿದ್ದವರು ಯಾರು..? ಮಾಧ್ಯಮದವರಿಗೆ ಮನವಿ ಮಾಡ್ತೇನೆ ಆ...
Political News: ಬೆಳಗಾವಿ: ಗೋಕಾಕ್ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...
Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....
Tipaturu: ತಿಪಟೂರು: ಕೇಂದ್ರ ಸರ್ಕಾರದ ವಕ್ಪ್ ಬೋರ್ಡ್ ತಿದ್ದುಪಡಿ ವಿರೋಧಿಸಿ,ಹಾಗೂ ವಕ್ಪ್ ಬೋರ್ಡ್ ಕಾನೂನುಗಳನ್ನ ಯಾಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಿಪಟೂರು ನಗರದ ಗಾಂಧೀನಗರ ಮದೀನ ಮಸೀದಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.
ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ.ಮಾತನಾಡಿ ಕೇಂದ್ರ ಸರ್ಕಾರ ವಕ್ಪ್ ಬೋರ್ಡ್ ಕಾನೂನು ತಿದ್ದುಪಡಿ ಮಾಡಲು...
Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...
Gokak: ಗೋಕಾಕ್: ಗೋಕಾಕ್ ದುರ್ಗಾದೇವಿ ಬಂಡಾರ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಎಎಸ್ಐ ಮೀರಾ ನಾಯಕ್ ಅವರು ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.
ಅವರು ಗೋಕಾಕ್ ಪಟ್ಟಣದ ಎಸ್‌ಸಿ/ಎಸ್‌ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಸಹೋದ್ಯೋಗಿಗಳು ವೈದ್ಯಕೀಯ ನೆರವಿಗೆ ಯತ್ನಿಸಿದರೂ,...
Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ.
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...