Recipe: ಬೇಕಾಗುವ ಸಾಮಗ್ರಿ: ಮೂರರಿಂದ ನಾಲ್ಕು ಈರುಳ್ಳಿ, ನಾಲ್ಕು ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಜಿಂಜರ್-ಗಾರ್ಲಿಕ್ ಪೇಸ್ಟ್, ಖಾರ ಅವಶ್ಯಕತೆ ಇರುವಷ್ಟು ಹಸಿ ಮೆಣಸು, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, 1 ಕಪ್ ಕ್ರೀಮ್ ಅಥವಾ ಕೆನೆ, ಕಸೂರಿ ಮೇಥಿ, ಧನಿಯಾ, ಗರಂ ಮಸಾಲೆ, ಉಪ್ಪು.
ಮಾಡುವ ವಿಧಾನ:...
California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ಎಂಬುವವರು, ಮನೆ ಮಂದಿ ಜತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನವೀದ್ ಪತ್ನಿ, ಪುತ್ರ ಮತ್ತು...
ರಾಜ್ಯ ರಾಜಕಾರಣದ ಗಮನ ಈಗ ಸಂಪೂರ್ಣವಾಗಿ ದೇಶದ ರಾಜಧಾನಿ ನವದೆಹಲಿಯತ್ತ ನೆಟ್ಟಿದೆ. ಒಂದೆಡೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ತೀವ್ರ ಚಟುವಟಿಕೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ದೆಹಲಿ ಬೀದಿಯಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಬೃಹತ್ ಪ್ರತಿಭಟನೆ ರಾಜಕೀಯ ವಾತಾವರಣವನ್ನು ಬಿಸಿಯಾಗಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ,...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು.
ಈ ವೇಳೆ ಆ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಹ...
Gold Rate: ಚಿನ್ನದ ಬೆಲೆ ಮತ್ತೆ ಏರಿಕೆ ಹಾದಿ ಹಿಡಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ಭಾರೀ ಜಿಗಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಸುಮಾರು 2% ಏರಿಕೆ, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಕೆ...
Haveri News: ಹಾವೇರಿ: ಸವಣೂರು ತಾಲೂಕಿನ ಹುಲಗೂರಿನ ಭಾವೈಕ್ಯತೆಯ ಸ್ಥಳ ಹಜರೇಷಾ ಖಾದ್ರಿ ದರ್ಗಾಕ್ಕೆ ಉರುಸು ವೇಳೆಯಲ್ಲಿ ಲಕ್ಷಾಂತರ ಭಕ್ತರು ಬರುವ ಉದ್ದೇಶದಿಂದ ವಿದ್ಯುತ್ ದೀಪಗಳ ಪೂರೈಕೆ ಮಾಡಲಾಗುತ್ತಿದೆ. ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ .ಎಸ್. ಖಾದ್ರಿ...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ...
Political news: ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗೆ ತಿನ್ನಲು ಮೊಟ್ಟೆ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಬೇಕಾದ ಅಂಶಗಳ ಬಗ್ಗೆ ಅಪ್ಟೇಡ್ ಮಾಡಲು ಇಂಟರ್ನೆಟ್ ವ್ಯವಸ್ಥೆ ಸರಿ ಇಲ್ಲವೆಂದು ಆರೋಪಿಸಲಾಗಿದೆ.
ಈ ಆರೋಪಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಧ್ವನಿ ಎತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ...
Spiritual: ಆಷಾಢ ಮುಗಿದ ಬಳಿಕ ಶ್ರಾವಣ ಶುರುವಾಗಲಿದೆ. ಶ್ರಾವಣ ಅಂದ್ರೆ ಹಬ್ಬಗಳ ಮಾಸ. ನಾಗಪಂಚಮಿ ಶುರುವಾಗಿ, ವರ ಮಹಾಲಕ್ಷ್ಮೀ ಹಬ್ಬ, ಕೃಷ್ಣಾಷ್ಟಮಿ ಹೀಗೆ ಎಲ್ಲ ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ಶ್ರಾವಣ ಮಾಸದ ಬಗೆಗಿನ ವಿಶೇಷತೆ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ವಿವರಿಸಿದ್ದಾರೆ.
ಯಾಾವ ಕಾಲದಲ್ಲೇ ಆಗಲಿ ನಾವು ನಮ್ಮ ಮನೆ ದೇವರಿಗೆ ಪೂಜಿಸುವುದಕ್ಕಿಂತ...
Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು, ಲಕ್ಷ್ಮೀ, ದುರ್ಗೆಯನ್ನು ಆರಾಧಿಸಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ವಿವರಿಸಿದ್ದಾರೆ.
ಇನ್ನು ಏಕೆ ಆಷಾಢದಲ್ಲಿ ನವವಿವಾಹಿತರು ಜತೆಗಿರಬಾರದು ಅಂದ್ರೆ, ಈ ಕಾಲದಲ್ಲಿ ಜತೆಗಿದ್ದರೆ, ಮುಂದೆ ಜನಿಸುವ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...