ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...