'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
ಕರ್ನಾಟಕ ಟಿವಿ ಹಾವೇರಿ : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ
ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್
ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ
2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ
ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
ಶಿಕ್ಷಣದಿಂದ ಯಾರೂ...
ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್ ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...