Saturday, January 18, 2025

kannada online news updates

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
- Advertisement -spot_img

Latest News

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ...
- Advertisement -spot_img