ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
ಮಾತು ಮುಂದುವರೆಸಿದ ಸಿದ್ದರಾಮಯ್ಯ,...
karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್ ಬಜೆಟ್ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್ ಮಂಡಿಸಬಹುದಿತ್ತು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.
2023-24ನೇ ಸಾಲಿನ ರಾಜ್ಯ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...