ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆದರೆ ಇದೇ ದಿನ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಾಡದ್ರೋಹಿ ಕ್ರಮ ಕೈಗೊಂಡು ‘ಕರಾಳ ದಿನ’ ಆಚರಿಸಿದ್ದರಿಂದ ವಿವಾದ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 150 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರಕ್ಕೆ ಜೈಕಾರ...
Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....
Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...
ಮಂಡ್ಯ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿಮಿಷಾಂಭ ಆಟೋ ನಿಲ್ದಾಣದ ವತಿಯಿಂದ ಕನ್ನಡರಾಜ್ಯೋತ್ಸವ ಹಾಗೂ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಸಮಾಜ ಸೇವಕ,ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮನ್ಮುಲ್ ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ ಕನ್ನಡ ರಾಜ್ಯೋತ್ಸವ ಆಚರಿಸಲು ಹಾಗೂ ಪುನೀತ್ ನಮನ ಸಲ್ಲಿಸಲು ಯಾವುದೇ ತಿಂಗಳ,...
ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...