ಆರ್.ವಿ. ರಸ್ತೆ – ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಐದನೇ ರೈಲು ನವೆಂಬರ್ 1ರಿಂದ ಸಂಚಾರ ಆರಂಭಿಸಲಿದೆ. ಪ್ರಸ್ತುತ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪ್ರತಿ ರೈಲು ಸಂಚಾರದ ನಡುವೆ ಸುಮಾರು 19 ನಿಮಿಷಗಳ ಅಂತರವಿದೆ. ಐದನೇ ರೈಲು ಸೇರ್ಪಡೆಯಾದ ಬಳಿಕ ಈ ಅಂತರ 15 ನಿಮಿಷಕ್ಕಿಂತ ಕಡಿಮೆಯಾಗಲಿದ್ದು, ಪ್ರಯಾಣಿಕರ ನಿರೀಕ್ಷೆಯ ಸಮಯ ಇನ್ನಷ್ಟು...
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಗರದ ಓವೆಲ್ ಮೈದಾನದಲ್ಲಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು. ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯೋತ್ಸವ ದಿನದ ಬೆಳಿಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ...
ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ.
ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...
Political News: ಬಸವಣ್ಣನವರ ಐಕ್ಯಸ್ಥಳವಾದ ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಮಹಿಳೆಯರು ಮಾಂಸದೂಟ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಆಕ್ರೋಶ...