Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ........
ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ.
ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...
ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....
ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ.
ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...
https://www.youtube.com/watch?v=h07MCX28UvY
ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ.
ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...
Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ...