ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು.
ಕನ್ನಡ ಸಾಹಿತ್ಯ...