Sandalwood News: ಗೀತಸಾಹಿತಿ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಬರೆದ ಮೊದಲ ಹಾಡು, ತಮಗೆ ಸಿಕ್ಕ ಮೊದಲ ಸಂಭಾವನೆ, ಯಾವ ಹಾಡು ಹೇಗೆ ಬರೆದೆ ಎಂದೆಲ್ಲ ಮಾತನಾಡಿದ್ದಾರೆ. ಆಪ್ತಮಿತ್ರ ಸಿನಿಮಾದಲ್ಲಿ ಬರುವ ಗರನೆ ಗರ ಗರನೇ ಎಂಬ ಹಾಡನ್ನು ಬರೆದಿದ್ದು ಇದೇ ಕವಿರಾಜ್. ಇಂದು ಕವಿರಾಜ್ ಈ ಹಾಡು ಹುಟ್ಟಿಕೊಂಡಿದ್ದು ಹೇಗೆ...
ಸಿನಿಮಾ ಸುದ್ದಿ: ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ 'ಸರಿಗಮ ಕನ್ನಡ' ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ 'ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ...
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ.
"ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...
www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.
ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...