ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಶಾಸಕರು ಮಾತನಾಡಿರುವ ವಿಡಿಯೋ...
ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ.
ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...
ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನಾಗಿ ಘೋಷಿಸಿರುವ ಸರ್ಕಾರದ ನಡೆಯನ್ನು ನಟ ಕಂ ನಿರ್ಮಾಪಕ ಅಜಯ್ ರಾವ್ ಬೆಂಬಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ನಿನ್ನೆ ಅರಣ್ಯ ಸಚಿವ ಆನಂದ್ ಸಿಂಗ್‌ಗೆ ಪತ್ರ ಸಲ್ಲಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ನಟ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....