Sunday, February 9, 2025

Kannada star

ಅಣ್ಣಾವ್ರ ಪ್ರತಿಮೆಗೆ ಅವಮಾನ ಮಾಡಿದ್ರಾ ಶಾಸಕ ಹ್ಯಾರೀಸ್…?

ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರು ಮಾತನಾಡಿರುವ ವಿಡಿಯೋ...

ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ

ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ. ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...

ವಿಜಯನಗರ ಜಿಲ್ಲೆ ರಚನೆಗೆ ಬೆಂಬಲಿಸಿದ ಕನ್ನಡ ಸ್ಟಾರ್ ಹೀರೋ

ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನಾಗಿ ಘೋಷಿಸಿರುವ ಸರ್ಕಾರದ ನಡೆಯನ್ನು ನಟ ಕಂ ನಿರ್ಮಾಪಕ ಅಜಯ್ ರಾವ್ ಬೆಂಬಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ನಿನ್ನೆ ಅರಣ್ಯ ಸಚಿವ ಆನಂದ್ ಸಿಂಗ್‌ಗೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ನಟ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img