ಈ ಬಾರಿ ಗಣೇಶ ಚತುರ್ಥಿಯನ್ನು ಆಗಸ್ಟ್ 27ರಂದು ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾದಲ್ಲಿ ಗಣೇಶನನ್ನು ಕೂರಿಸಲು ಎಲ್ಲೆಡೆ ಪುಟಾಣಿ ಮಕ್ಕಳು ಕಲೆಕ್ಷನ್ ಶುರು ಹಚ್ಚಿಕೊಂಡಿದ್ದಾರೆ. ಏರಿಯಾದ ಸುತ್ತ ಮುತ್ತ ಓಡಾಡುವ ಬೈಕ್, ಕಾರುಗಳನ್ನು ಅಡ್ಡಗಟ್ಟಿ ಕಲೆಕ್ಷನ್‌ಗೆ ಇಳಿದಿದ್ದಾರೆ.
ಹೀಗೆ ಪುಟಾಣಿ ಮಕ್ಕಳು ಶಾಸಕರ ಬಳಿ ಹಣ ಕೇಳಲು ಮುಂದಾಗಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...