Kodagu News : ಕೊಡಗು ಜಿಲ್ಲೆಯಾದ್ಯಂತ ಭೀಕರ ಮಳೆಯಾಗಿದ್ದು ಹಳ್ಳ ಕೆರೆ ನದಿಗಳು ತುಂಬಿವೆ. ತುಂಬಿದ ಡ್ಯಾಂ ಬಳಿ ಓರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ...
Political News: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13...
Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
Banglore News:
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್ ಮೂಲಕ ಈ ರೀತಿ ಲೇವಡಿ ಮಾಡಿದೆ ಕಾಂಗ್ರೆಸ್.
ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ ರೀತಿಯಾಗಿ ಪ್ರಶ್ನಿಸಿದೆ.
ಡಬಲ್ ಇಂಜಿನ್...
Crime Story:
ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ...
Film News:
ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...
Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು...
Banglore news:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..
ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ...
ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ - ಬೆಂಗಳೂರು - ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...