Friday, April 12, 2024

kannada

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

Raani movie: ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .

ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

ನಿಮ್ಮ ಕೆಲಸದ ಅವಧಿ ಮುಗಿದಿದ್ರೆ ಮನೆಗೆ ನಡೀರಿ!

ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ. ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...
- Advertisement -spot_img

Latest News

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ‌ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು...
- Advertisement -spot_img