state news
ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ.
ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...
state news
ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...
ಬೆಂಗಳೂರು(ಫೆ.20): ಕನ್ನಡ ಸಾಹಿತ್ಯ ಪರಿಷತ್ 2021 ನೇ ಸಾಲಿನ 49 ವಿಭಾಗಗಳಲ್ಲಿ ನಾನಾ ದತ್ತಿ ಪ್ರಶಸ್ತಿಗಾಗಿ 53 ಕೃತಿಗಳನ್ನು ಆಯ್ಕೆ ಮಾಡಿದೆ. 2012 ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು 2021 ನೇಸಾಲಿನ ನಾನಾ ದತ್ತಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿತ್ತು. ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದ ಸಮಿತಿಯು ದತ್ತಿ ಪ್ರಶಸ್ತಿಗೆ...
ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...
state news
ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...
state news
ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...
kopla news
ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
International news
ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ.
ವೀರ ಯೋಧರನ್ನು ನೆನೆದ ಮೋದಿ!
ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...
International News
ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....
ಬೆಂಗಳೂರು(ಫೆ.11): ವಿಮಾನದಲ್ಲಿ ಹಾರಾಡಬೇಕು ಅಂತ ಅದೆಷ್ಟೋ ಜನರಿಗೆ ಆಸೆ ಇರುತ್ತೆ. ಆದ್ರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಿಕೊಳ್ಳು ಆಗೋದಿಲ್ಲ. ಕಾರಣ ಹಣದ ಕೊರತೆ. ಇಲ್ಲಿ ಅನೇಕ ಸೌಲಭ್ಯಗಳು ಪ್ರಯಾಣಿಕರಿಗೆ ಒದಗಿಸಲಾಗಿತ್ತದೆ. ಆದರೆ ಇಲ್ಲಿ ಒಂದು ದೇಶದ ಕಥೆಯನ್ನು ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರ.
ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಭಿನ್ನ, ವಿಸ್ಮಯಕಾರಿ, ವಿಚಿತ್ರ, ತಮಾಷೆ,...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...